Kornersite

Just In Sports

IPL 2023: ಮುಂಬಯಿ ಸೋಲಿಸಿ, ಮತ್ತೊಮ್ಮೆ ಫೈನಲ್ ಪ್ರವೇಶಿಸಿದ ಗುಜರಾತ್; ಚೆನ್ನೈ ತಂಡದೊಂದಿಗೆ ಕಾದಾಟ!

ಅಹಮದಾಬಾದ್‌: ಗುಜರಾತ್ ಟೈಟಾನ್ಸ್ ತಂಡವು ಸತತ ಎರಡನೇ ಬಾರಿಗೆ ಫೈನಲ್ ಪ್ರವೇಶ ಮಾಡಿದೆ. ಶುಭಮನ್‌ ಗಿಲ್‌ ಸ್ಫೋಟಕ ಶತಕ ಹಾಗೂ ಸಂಘಟಿತ ಬೌಲಿಂಗ್‌ ಪ್ರದರ್ಶನದಿಂದಾಗಿ ಗುಜರಾತ್‌ ಟೈಟಾನ್ಸ್‌ ತಂಡವು ಮುಂಬಯಿ ವಿರುದ್ಧ 62 ರನ್‌ ಗಳ ಭರ್ಜರಿ ಜಯದೊಂದಿಗೆ ಸತತ 2ನೇ ಬಾರಿಗೆ ಐಪಿಎಲ್‌ ಫೈನಲ್ ಪ್ರವೇಶ ಮಾಡಿದೆ. 5 ಬಾರಿ ಚಾಂಪಿಯನ್ಸ್‌ ಪಟ್ಟಕ್ಕೆ ಏರಿದ್ದ ಮುಂಬ ಇಂಡಿಯನ್ಸ್‌ ಸೋಲಿನೊಂದಿಗೆ 2023ರ ಐಪಿಎಲ್‌ ಆವೃತ್ತಿಗೆ ವಿದಾಯ ಹೇಳಿದೆ. ಮೇ 28ರಂದು ಚೆನ್ನೈ ಸೂಪರ್‌ ಕಿಂಗ್ಸ್‌ ವಿರುದ್ಧ ನರೇಂದ್ರ […]

Just In Sports

IPL 2023 : ಗೆಲುವಿನ ಖಾತೆ ತೆರೆದ ಮುಂಬಯಿ; ಸೋಲಿನ ಹಳಿ ಬಿಡದ ಡೆಲ್ಲಿ!

Mumbai : ಡೆಲ್ಲಿ ಕ್ಯಾಪಿಟಲ್ಸ್ (Delhi Capitals) ವಿರುದ್ಧ ನಡೆದ ಪಂದ್ಯದಲ್ಲಿ ಮುಂಬಯಿ ಇಂಡಿಯನ್ಸ್ (Mumbai Indians) ತಂಡಲು ಗೆಲುವು ಸಾಧಿಸುವುದರ ಮೂಲಕ ಗೆಲುವಿನ ಖಾತೆ ತೆರೆದರೆ, ಡೆಲ್ಲಿ ಸೋಲಿನ ಸರಪಳಿಯಲ್ಲಿ ಸಿಲುಕಿದೆ. ರೋಹಿತ್‌ ಶರ್ಮಾ (Rohit Sharma) ಅವರ ಜವಾಬ್ದಾರಿಯುತ ಹಾಗೂ ಭರ್ಜರಿ ಅರ್ಧ ಶತಕದ ನೆರವಿನಿಂದ ಮುಂಬಯಿ ಇಂಡಿಯನ್ಸ್ ತಂಡವು ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧ 6 ವಿಕೆಟ್‌ಗಳ ರೋಚಕ ಜಯ ಸಾಧಿಸಿದೆ. ಈ ಮೂಲಕ 2023 ಐಪಿಎಲ್‌ನಲ್ಲಿ ಗೆಲುವಿನ ಖಾತೆ ತೆರೆದಿದೆ. ಆದರೆ ಡೆಲ್ಲಿ […]