Tipu Sultan’s sword: ಲಂಡನ್ ನಲ್ಲಿ ಬರೋಬ್ಬರಿ 145 ಕೋಟಿ ರೂ.ಗೆ ಹರಾಜಾದ ಟಿಪ್ಪು ಖಡ್ಗ!
ಲಂಡನ್ : ಮದ್ಯದ ದೊರೆ ವಿಜಯ್ ಮಲ್ಯ (Vijay Mallya) ಖರೀದಿಸಿದ್ದ ಟಿಪ್ಪು ಸುಲ್ತಾನ್ ನ ಖಡ್ಗ (Tipu Sultan’s sword) 145 ಕೋಟಿ ರೂ.ಗೆ ಹರಾಜಾಗಿದೆ. ಖಡ್ಗವನ್ನು ಲಂಡನ್‍ನಲ್ಲಿ ಬೋನ್‍ಹ್ಯಾಮ್ ಹರಾಜು ಸಂಸ್ಥೆ ಹರಾಜು ಹಾಕಿದ್ದು 145 ಕೋಟಿ ರೂ.ಗೆ ಮಾರಾಟವಾಗಿದೆ. ಗೌಪ್ಯತೆ ಹಾಗೂ ಸುರಕ್ಷತೆ ದೃಷ್ಟಿಯಿಂದ ಖಡ್ಗವನ್ನು ಖರೀದಿ ಮಾಡಿದ ವ್ಯಕ್ತಿಯ ಹೆಸರನ್ನು ಬಹಿರಂಗ ಪಡಿಸಲು ಸಾಧ್ಯವಿಲ್ಲ ಎಂದು ಬೋನ್‍ಹ್ಯಾಮ್ ಹೌಸ್ ಸಂಯೋಜಕ ಎನ್ರಿಕಾ ಮೆಡುಗ್ನೊ ತಿಳಿಸಿದ್ದಾರೆ. 2004ರಲ್ಲಿ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಪಕ್ಷ […]