Kornersite

Bollywood Entertainment Just In Mix Masala Sandalwood

ಟೈಟಲ್ ಹುಳು ಬಿಟ್ಟ ಉಪ್ಪಿ; ಉಪ್ಪಿ ಹೊಸ ಸಿನಿಮಾ “UI” ವಿಶೇಷತೆ ಏನು?

ಉಪ್ಪಿ ನಿರ್ದೇಶನದ ಸಿನಿಮಾ ಈಗ ವಿಶ್ವ ಪರ್ಯಟನೆಗೆ ಸಜ್ಜಾಗಿದೆ. ಉಪ್ಪಿ ನಿರ್ದೇಶನ ಮಾಡಿ, ನಟಿಸುತ್ತಿರುವ ಯುಐ (UI), ಟೈಟಲ್ ಕೇಳಿಯೇ ಅಭಿಮಾನಿಗಳು ಹಾಗೂ ಚಿತ್ರ ರಸಿಕರು ತಲೆ ಕೆಡಿಸಿಕೊಂಡಿದ್ದಾರೆ. ಈ ಚಿತ್ರ ಏನು ಸ್ಪೆಶಾಲಿಟಿ ಹೊಂದಿದೆ? ಇದನ್ನು ಗ್ಲೋಬಲ್ ಸಿನಿಮಾ ಎಂದು ರಿಯಲ್ ಸ್ಟಾರ್ ಹೇಳಿದ್ದೇಕೆ? ನೂರು ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಈ ಚಿತ್ರದಲ್ಲಿ ಹಲವಾರು ಗ್ರೇಟ್ ಸ್ಪೆಶಾಲಿಟಿಗಳಿವೆ ಎನ್ನಲಾಗುತ್ತಿದೆ. ದೇಶದಲ್ಲಿಯೇ ಮೊದಲ ಬಾರಿ ಎನ್ನುವಂಥ ವಿಷಯ ಹಾಗೂ ತಾಂತ್ರಿಕ ಕೆಲಸಗಳಿವೆ. ಅದಕ್ಕಾಗಿಯೇ ಬೆಂಗಳೂರು ಸಮೀಪ ಹತ್ತು […]