Gold Price: ಮೇ 25ರಂದು ಬಂಗಾರ ಪ್ರಿಯರಿಗೆ ಯಾವ ಸುದ್ದಿ ಇದೆ?
ಬೆಂಗಳೂರು: ಭಾರತ ಹಾಗೂ ವಿದೇಶಗಳಲ್ಲಿ ಬಂಗಾರದ ಬೆಲೆ (Gold and Silver Prices) ಮತ್ತೆ ಏರಿಕೆಯತ್ತ ಮುಖ ಮಾಡಿದೆ. ಬಹುತೇಕ ವಿದೇಶ ಮಾರುಕಟ್ಟೆಗಳಲ್ಲಿ ಚಿನ್ನದ ಬೆಲೆ ಏರಿಕೆ ಕಂಡಿದೆ. ಆದರೆ, ಬೆಳ್ಳಿ ಬೆಲೆ ಕಳೆದ ಒಂದು ತಿಂಗಳಿಂದಲೂ ಬಹುತೇಕ ಇಳಿಕೆಯ ಹಾದಿಯಲ್ಲಿದ್ದು, ಇನ್ನೂ ಅದು ಮುಂದುವರೆದಿದೆ. ಭಾರತದಲ್ಲಿ ಸದ್ಯ 10 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ 56,250 ರೂ. ಇದೆ. 24 ಕ್ಯಾರಟ್ ನ ಅಪರಂಜಿ ಚಿನ್ನದ ಬೆಲೆ 61,360 ರೂ. ಆಗಿದೆ. 100 ಗ್ರಾಂ […]