Gold Price: ಮೇ 5ರಂದು ಮತ್ತೆ ಚಿನ್ನ, ಬೆಳ್ಳಿ ಪ್ರಿಯರಿಗೆ ಶಾಕ್!?
Bangalore : ದೇಶದಲ್ಲಿ ಮತ್ತೆ ಚಿನ್ನ ಹಾಗೂ ಬೆಳ್ಳಿ ಪ್ರಿಯರಿಗೆ ಶಾಕ್ ಎದುರಾಗಿದೆ. ಅಕ್ಷಯ ತೃತೀಯ ದಿನದಿಂದ ಇಳಿಕೆ ಕಾಣುತ್ತಿದ್ದ ಚಿನ್ನ ಈಗ ಮತ್ತೆ ಏರಿಕೆಯ ಹಾದಿ ತುಳಿದಿದೆ. ಬಹುತೇಕ ಎಲ್ಲ ದೇಶಗಳಲ್ಲಿಯೂ ಚಿನ್ನದ ಬೆಲೆ ಹೆಚ್ಚುತ್ತಿದೆ. ಭಾರತದಲ್ಲಿ ಸದ್ಯ 10 ಗ್ರಾಂ ನ 22 ಕ್ಯಾರಟ್ ಚಿನ್ನದ ಬೆಲೆ 57,000 ರೂ. ಆಗಿದೆ. 24 ಕ್ಯಾರಟ್ ಅಪರಂಜಿ ಚಿನ್ನದ ಬೆಲೆ 62,180 ರೂ. ಇದೆ. 100 ಗ್ರಾಂ ಬೆಳ್ಳಿ ಬೆಲೆ 7,710 ರೂ. ಇದೆ. ಬೆಂಗಳೂರಿನಲ್ಲಿ […]