ತೆಲುಗು ನಟಿಯರ ಬಗ್ಗೆ ಬೇಸರ ವ್ಯಕ್ತಪಡಿಸಿದ ಅಲ್ಲು ಅರ್ಜುನ್!
ಟಾಲಿವುಡ್ ನಲ್ಲಿ ಸದ್ಯ ಆನಂದ್ ದೇವರಕೊಂಡ, ವೈಷವಿ, ವಿರಾಜ್ ನಟನೆಯ ಬೇಬಿ ಸಿನಿಮಾದ ಸದ್ದು ಹೆಚ್ಚಾಗಿದೆ. ಇದೀಗ ‘ಬೇಬಿ’ (Baby) ಸಿನಿಮಾದ ಸಕ್ಸಸ್ ಮೀಟ್ ಕಾರ್ಯಕ್ರಮಕ್ಕೆ ಐಕಾನ್ ಸ್ಟಾರ್ ಅಲ್ಲು ಅರ್ಜುನ್ (Allu Arjun) ಸಾಥ್ ನೀಡಿದ್ದಾರೆ. ಜೊತೆಗೆ ನಮ್ಮ ಟಾಲಿವುಡ್‌ನಲ್ಲಿ ತೆಲುಗು ನಟಿಯರ ಬೆಳವಣಿಗೆ ಕಮ್ಮಿಯಾಗಿದೆ ಎಂದು ಬೇಸರ ಹೊರಹಾಕಿದ್ದಾರೆ. ನಾಯಕಿ ವೈಷ್ಣವಿ ಚೈತನ್ಯ ಅವರು ಬೇಬಿ ಸಿನಿಮಾದಲ್ಲಿನ ನಟನೆಗೆ ಹಾಡಿ ಹೊಗಳಿದ್ದಾರೆ. ವೈಕುಂಠಪುರಮಲ್ಲೋ’ ಸಿನಿಮಾದಲ್ಲಿ ಅಲ್ಲು ಅರ್ಜುನ್‌ಗೆ ತಂಗಿಯಾಗಿ ವೈಷ್ಣವಿ ನಟಿಸಿದ್ದರು. ರಶ್ಮಿಕಾ ಮಂದಣ್ಣ- […]

