Kerala: ದೋಣಿ ದುರಂತ; ಸಾವನ್ನಪ್ಪಿದವರ ಕುಟುಂಬಕ್ಕೆ 10 ಲಕ್ಷ ಪರಿಹಾರ!
ತಿರುವನಂತಪುರಂ : ಪ್ರವಾಸಿ ದೋಣಿ (Tourist Boat) ಮುಳುಗಡೆಯಾಗಿ 22 ಜನ ಸಾವನ್ನಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ ನೀಡುವುದಾಗಿ ಕೇರಳ ಸರ್ಕಾರ (Kerala Government) ಘೋಷಿಸಿದೆ. ಪ್ರವಾಸಿ ದೋಣಿ ದುರಂತದ ಕುರಿತು ಕೇರಳ ಸರ್ಕಾರವು ಸಂಪೂರ್ಣ ನ್ಯಾಯಾಂಗ ತನಿಖೆಗೆ ಆದೇಶಿಸಿದೆ. ಮೃತರ ಕುಟುಂಬಗಳಿಗೆ ತಲಾ 10 ಲಕ್ಷ ರೂ. ಪರಿಹಾರ ನೀಡಲಾಗುವುದು. ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನು ಕೂಡ ಸರ್ಕಾರವೇ ಭರಿಸಲಿದೆ. ಪೊಲೀಸ್ ವಿಶೇಷ ತನಿಖಾ ತಂಡವು ಈ ಕುರಿತು ತನಿಖೆ […]