Kornersite

Just In National Uttar Pradesh

ರೀಲ್ಸ್ ಮಾಡ್ತಿದ್ದ ಬಾಲಕ; ಸಡನ್ ಆಗಿ ಬಂದ ರೈಲು! ಮುಂದೇನಾಯ್ತು?

ಇತ್ತೀಚೆಗೆ ಯುವ ಪೀಳಿಗೆ ರೀಲ್ಸ್ ವ್ಯಾಮೋಹಕ್ಕೆ ಸಿಲುಕಿದ್ದು, ಸಾವನ್ನು ಕೂಡ ಆಹ್ವಾನಿಸುತ್ತಿದ್ದಾರೆ. ಈ ಸಾಲಿಗೆ ಮತ್ತೊಂದು ಸಾವಿನ ಪ್ರಕರಣ ಸೇರಿದೆ. ಉತ್ತರಪ್ರದೇಶದ ಬಾರಾಬಂಕಿಯಲ್ಲಿ ರೀಲ್ಸ್ ಮಾಡಲು ಹೋಗಿ ಅಪ್ರಾಪ್ತ ಬಾಲಕ ಸಾವನ್ನಪ್ಪಿದ್ದಾನೆ. ರೈಲ್ವೆ ಹಳಿ ಮೇಲೆ ಮಲಗಿ ರೀಲ್ಸ್ ಮಾಡುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ರೈಲು ಡಿಕ್ಕಿ ಹೊಡೆದು ಬಾಲಕ ಸಾವನ್ನಪ್ಪಿದ್ದಾನೆ. ಈ ಭಯಾನಕ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈತ ಸಾಯುವ ಕೊನೆ ಕ್ಷಣದ ದೃಶ್ಯ ವಿಡಿಯೋದಲ್ಲಿ ದಾಖಲಾಗಿದೆ. 14 ವರ್ಷದ ಫಾರ್ಮನ್ ಎಂಬ ಬಾಲಕ […]

Bengaluru Just In Karnataka National State

ನಾಳೆ ರಾಜ್ಯಕ್ಕೆ 3ನೇ ವಂದೇ ಭಾರತ್ ಟ್ರೈನ್ ಪಾದಾರ್ಪಣೆ; 2 ಐಟಿ ನಗರಗಳ ನಡುವೆ ಸಂಚಾರ!

ರಾಜ್ಯದ 3ನೇ ವಂದೇ ಭಾರತ್ ಎಕ್ಸ್‌ ಪ್ರೆಸ್ ರೈಲಿಗೆ (Vande Bharat Express Train) ನಾಳೆ ಚಾಲನೆ ಸಿಗಲಿದೆ. ಈ ಹಿನ್ನೆಲೆಯಲ್ಲಿ ಈ ರೈಲಿನ ಪ್ರಾಯೋಗಿಕ ಸಂಚಾರ ಗುರುವಾರ ನಡೆದಿತ್ತು. ಹೈದರಾಬಾದ್‌ ನ ಕಾಚಿಗುಡ – ಯಶವಂತಪುರ ನಿಲ್ದಾಣದ ಮಧ್ಯೆ ಈ ರೈಲು ಸಂಚರಿಸಲಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಸೆ. 24ರಂದು ಈ ರೈಲಿಗೆ ಚಾಲನೆ ನೀಡಲಿದ್ದಾರೆ. ರೈಲು ಕಾಚಿಗುಡದಿಂದ ಹೊರಟು ಮಧ್ಯಾಹ್ನ 2 ಗಂಟೆಗೆ ಯಶವಂತಪುರ ನಿಲ್ದಾಣ ತಲುಪಲಿದೆ. ಮಧ್ಯಾಹ್ನ 2:45 ಕ್ಕೆ ಯಶವಂತಪುರದಿಂದ […]

Bengaluru Just In State

ಚಲಿಸುವ ರೈಲಿನ ಕೆಳಗೆ ಸಿಕ್ಕರೂ ಸಾವು ಗೆದ್ದ ಮಹಿಳೆ!

ರೈಲಿನಡಿ ನುಗ್ಗಿ ದಾಟುತ್ತಿದ್ದ ಸಂದರ್ಭದಲ್ಲಿ ರೈಲಿನಲ್ಲಿ ಸಿಲುಕಿದ ಮಹಿಳೆಯೊಬ್ಬರು ಕೊನೆಗೆ ಪ್ರಾಣ ಉಳಿಸಿಕೊಂಡ ಘಟನೆಯೊಂದು ನಡೆದಿದೆ. ಹಳಿ ಮಧ್ಯೆ ಮಲಗಿ ಪ್ರಾಣ ಉಳಿಸಿಕೊಂಡ ಘಟನೆ ರಾಜಾನುಕುಂಟೆಯಲ್ಲಿ ನಡೆದಿದೆ. ಈ ಘಟನೆಯ ವಿಡಿಯೊ ವೈರಲ್‌ ಆಗಿದೆ. ಈ ಭಾಗದ ಪಾರ್ವತಿಪುರ, ಅದ್ದಿಗಾನಹಳ್ಳಿ, ತರಹುಣಸೆ ಸುತ್ತಮುತ್ತಲಿನ ಹತ್ತಾರು ಹಳ್ಳಿಗಳ ಜನರು, ಕಾರ್ಮಿಕರು, ವಿದ್ಯಾರ್ಥಿಗಳು ರಾಜಾನುಕುಂಟೆ ತಲುಪಲು ರೈಲು ಹಳಿ ದಾಟಿ ಸಾಗಬೇಕಿದೆ. ರೈಲ್ವೆ ಕ್ರಾಸಿಂಗ್‌ ಸಮಯದಲ್ಲಿ ಗೂಡ್ಸ್‌ ರೈಲುಗಳು ನಿಂತಿರುತ್ತವೆ. ಹೀಗಾಗಿ ರೈಲಿನಡಿ ನುಗ್ಗಿ ದಾಟುತ್ತಾರೆ. ಹೀಗೆ ಅದ್ದಿಗಾನಹಳ್ಳಿ ನಿವಾಸಿ […]

Crime Just In National

ಒಡಿಶಾದ ರೈಲು ದುರಂತದಲ್ಲಿ ಬದುಕಿ ಬಂದಿದ್ದವರ ಬಸ್ ಅಪಘಾತ; ಕೆಲವರ ಸ್ಥಿತಿ ಚಿಂತಾಜನಕ!

ಕೊಲ್ಕತ್ತಾ : ಒಡಿಶಾದಲ್ಲಿ ನಡೆದ ರೈಲು ಅಪಘಾತದ (Odisha Train Accident)ದ ಸ್ಥಳದಿಂದ ಪ್ರಯಾಣಿಕರನ್ನು ಸಾಗಿಸಲಾಗುತ್ತಿದ್ದ ಬಸ್ ಅಪಘಾತವಾಗಿದ್ದು, ಘಟನೆಯಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ. ಈ ಘಟನೆ ಪಶ್ಚಿಮ ಬಂಗಾಳದ (West Bengal) ಮೇದಿನಿಪುರದಲ್ಲಿ ನಡೆದಿದೆ. ಮೇದಿನಿಪುರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್ ಹಾಗೂ ವ್ಯಾನ್ ಮಧ್ಯೆ ಅಪಘಾತ ಸಂಭವಿಸಿದೆ. ಬಸ್ ನಲ್ಲಿದ್ದ ಹಲವರಿಗೆ ಗಾಯಗಳಾಗಿದ್ದು, ಕೆಲವರ ಸ್ಥಿತಿ ಗಂಭೀರವಾಗಿದೆ ಪೊಲೀಸರು ಗಾಯಾಳುಗಳ ರಕ್ಷಣಾ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ಗಾಯಗೊಂಡವರಿಗೆ ವಿವಿಧ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು […]

Bengaluru Crime Just In Karnataka Politics State

ಒಡಿಶಾ ರೈಲು ಅಪಘಾತ: “ಕನ್ನಡಿಗರನ್ನು ಸುರಕ್ಷಿತವಾಗಿ ಕರೆ ತರುತ್ತೇವೆ”-ಸಿದ್ದು

ಒಡಿಶಾದಲ್ಲಿ ಮೂರು ರೈಲುಗಳ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ರಕ್ಷಣಾ ಕಾರ್ಯ ಮುಂದುವರೆದಿದೆ. ಈ ಘಟನೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಈಗಾಗಲೇ ದುರಂತದಲ್ಲಿ 280ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. 650ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಸಾವಿನ ಸಂಖ್ಯೆ ಗಂಟೆ ಗಂಟೆಗೂ ಹೆಚ್ಚುತ್ತಲೇ ಇದೆ. ಬೆಂಗಳೂರು-ಹೌರಾ ಎಕ್ಸಪ್ರೆಸ್ ಮತ್ತು ಶಾಲಿಮಾರ್-ಚೆನೈ ಕೋರಮಂಡಲ್ ಎಕ್ಸ್ ಪ್ರೆಸ್ ಎರಡು ಪ್ಯಾಸೆಂಜರ್ ರೈಲು ಹಾಗೂ ಗೂಡ್ಸ್ ರೈಲನ್ನು ಒಳಗೊಂಡ ಒಡಿಶಾ ಬಾಲಸೋರ್ ನಲ್ಲಿ ನಡೆದ ರೈಲು ಪಘಾತ ದೇಶವನ್ನೇ ಬೆಚ್ಚಿ […]

Crime Just In State

ಒಡಿಶಾ ಭೀಕರ ರೈಲು ಅಪಘಾತ: ಅಧಿಕಾರಿಗಳ ಜೊತೆ ನರೇಂದ್ರ ಮೋದಿ ಸಭೆ

ಒಡಿಶಾ ರೈಲು ಅಪಘಾತ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ತಮ್ಮೆಲ್ಲ ಕಾರ್ಯಕ್ರಮಗಳನ್ನು ರದ್ದುಗೊಳಿಸಿದ್ದಾರೆ. ಬೇರೆ ಕಾರ್ಯಕ್ರಮಗಳನ್ನ ರದ್ದು ಪಡಿಸಿ, ಒಧಿಶಾ ರೈಲು ದುರಂತದ ಬಗ್ಗೆ ಅಧಿಕಾರಿಗಳ ಜೊತೆ ಸಭೆ ನಡೆಸಿ ಮಾಹಿತಿ ಕಲೆ ಹಾಕಿದ್ದಾರೆ. ಈಗಾಗಲೇ ಅಪಘಾತದವಾದ ಸ್ಥಳದಿಂದ ಹೋಗಬೇಕಿದ್ದ ಎಲ್ಲ ರೈಲುಗಳನ್ನು ರದ್ದುಗೊಳಿಸಲಾಗಿದೆ. ದುರಂತದಲ್ಲಿ ಸಿಕ್ಕಿಹಾಕಿಕೊಂಡಿರುವ ಕನ್ನಡಿಗರು ಸೇಫ್ ಆಗಿದ್ದಾರೆ ಎನ್ನುವುದು ತಿಳಿದು ಬಂದಿದೆ. 5 ಎನ್ ಡಿ ಆರ್ ಎಫ್, 200 ಪೊಲೀಸ್ ಸಿಬ್ಬಂಧಿ ರಕ್ಷಣಾ ಕಾರ್ಯದಲ್ಲಿ ನಿರತರಾಗಿದ್ದಾರೆ. ಅಲ್ಲದೇ ಪ್ರಧಾನಿ ನರೇಂದ್ರ ಮೋದಿ […]

Just In

Vande Bharat Train: ವಂದೇ ಭಾರತ್ ರೈಲಿಗೆ ತೆಲಂಗಾಣದಲ್ಲಿ ಮೋದಿ ಚಾಲನೆ

Telangana: ತೆಲಂಗಾಣದಲ್ಲಿ ಇಂದು ವಂದೇ ಭಾರತ್ ರೈಲಿಗೆ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ. ಸಿಕಂದರಾಬಾದ್-ತಿರುಪತಿ ನಡುವಿನ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಶುರುವಾಗಿದೆ. ತೆಲಂಗಾಣಕ್ಕೆ ಭೇಟಿ ನೀಡಿ ವಂದೇ ಭಾರತ್ ರೈಲಿಗೆ ಹಸಿರು ನಿಶಾನೆ ತೋರಿಸುವುದರ ಮೂಲಕ ಪ್ರಯಾಣಿಕರ ಮೊಗದಲ್ಲಿ ಮಂದಹಾಸ ಮೂಡುವಂತೆ ಮಾಡಿದ್ದಾರೆ ನರೇಂದ್ರ ಮೋದಿ. ನರೇಂದ್ರ ಮೋದಿ ಅವರು ಹೌದರಾಬಾದ್ ಸಮೀಪದ ಬೀಬಿನಗರದ ಏಮ್ಸ್ ಹಾಗೂ ಐದು ರಾಷ್ತ್ರೀಯ ಹೆದ್ದಾರಿ ಯೋಜನೆಗಳಿಗೆ ಶಂಕುಸ್ಥಾಪನೆ ನೇರವೇರಿಸಲಿದ್ದಾರೆ.