ಮದುವೆ ಬಗ್ಗೆ ನಟಿ ತ್ರಿಷಾ ಹೇಳಿದ್ದೇನು?
ನಟಿ ತ್ರಿಷಾ (Trisha Krishnan) ಮದುವೆ ಆಗುತ್ತಿದ್ದಾರೆ ಎಂಬ ಮಾತುಗಳು ಮತ್ತೆ ಮುನ್ನೆಲೆಗೆ ಬಂದಿವೆ. ಇತ್ತೀಚೆಗೆ ನಟಿ ತ್ರಿಷಾ ಅವರ ಹೆಸರು ಹಲವಾರು ನಟರೊಂದಿಗೆ ತಳುಕು ಹಾಕಿಕೊಂಡಿತ್ತು. ಎರಡು ದಿನಗಳ ಹಿಂದೆಯಷ್ಟೇ ಮಲಯಾಳಂ ನಿರ್ಮಾಪಕನ ಜೊತೆ ತ್ರಿಷಾ ಮದುವೆ ಆಗುತ್ತಿದ್ದಾರೆ ಎನ್ನುವ ವಿಚಾರ ಸಾಕಷ್ಟು ಸದ್ದು ಮಾಡಿತ್ತು. ಸದ್ಯದದಲ್ಲಿಯೇ ಈ ಜೋಡಿ ಮದುವೆಯಾಗಲಿದೆ ಎಂಬ ಮಾತು ಕೂಡ ಕೇಳಿ ಬಂದಿತ್ತು. ಈ ನಡುವೆ ತ್ರಿಷಾ ಆ ಮದುವೆ ಬಗ್ಗೆ ಪ್ರತಿಕ್ರಿಯೆ ತಿಳಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈ ಕುರಿತು […]