ಹುಡುಗಾಟಕ್ಕೆ ಪ್ರಾಣ ಬಿಟ್ಟ ಅಗ್ನಿಸಾಕ್ಷಿ ಸಂಪತ್: ಸಾವಿನ ರಹಸ್ಯ ಬಿಚ್ಚಿಟ್ಟ ಸ್ನೇಹಿತ
ಸ್ನೇಹಿತ ಮಾತನಾಡಿದ್ದಾರೆ. ನೆಲಮಂಗಲದ ಅರಿಶಿಣಕುಂಟೆ ಸಮೀಪದ ನಿವಾಸದಲ್ಲಿ ನೇಣಿಗೆ ಶರಣಾಗಿದ್ದರು. ಸಾವಿನ ನಂತರ ಸಾಮಾಜಿಕ ಜಾಲತಾಣದಲ್ಲಿ ಹಲವು ಊಹಾಪೋಹಗಳು ಹರಿದಾಡುತ್ತಿವೆ. ಇದಕ್ಕೆಲ್ಲ ಸ್ನೇಹಿತ ತೆರೆ ಎಳೆದಿದ್ದಾರೆ. ಇನ್ನು ಇದೇ ವಿಚಾರಕ್ಕೆ ಸಂಪತ್ ಜಯರಾಮ್ ಸ್ನೇಹಿತ ರಾಜೇಶ್ ಧ್ರುವ ತಮ್ಮ ಇನ್ ಸ್ಟಾಗ್ರಾಮ್ ಖಾತೆಯಲ್ಲಿ ವಿಡಿಯೋವೊಂದನ್ನ ಶೇರ್ ಮಾಡಿದ್ದಾರೆ. ಸ್ನೇಹಿತ ರಾಜೇಶ್ ಧ್ರುವ ಹೇಳಿದ್ದೇನು..? ಸಂಪತ್ ನನಗೆ ಒಬ್ಬ ಒಳ್ಳೆಯ ಸ್ನೇಹಿತ. ಅಗ್ನಿ ಸಾಕ್ಷಿ ಸಿರೀಯಲ್ ನಿಂದ ಸಿಕ್ಕಾಪಟ್ಟೆ ಕ್ಲೋಸ್ ಆಗಿದ್ದ. ನಟನೆಯಲ್ಲಿ ಒಳ್ಳೆಯ ಹೆಸರು ಪಡೆದುಕೊಂಡಿದ್ದ. ೨೦೧೩ […]