ಬೆಂಗಳೂರು ಪೊಲೀಸರ ಟ್ವಿಟ್ ವೈರಲ್ : 7.06 ಕೊಟಿ ಮೌಲ್ಯದ ಡ್ರಗ್ಸ್ ವಶ
ಬೆಂಗಳೂರು ಪೊಲೀಸರು ಕಾರ್ಯಾಚರಣೆ ನಡೆಸಿ, ಡ್ರಗ್ಸ್ ಪೆಡ್ಲರ್ ಗಳನ್ನ ವಶಕ್ಕೆ ಪಡೆದಿದ್ದಾರೆ. ಬಂಧಿತರಿಂದ ಬರೋಬ್ಬರಿ 7.06 ಕೊಟಿ ಕೊಟಿ ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆದಿದ್ದಾರೆ ಎಂದು ಟ್ವಿಟ್ ಮಾಡಿದ್ದಾರೆ. ಬೆಂಗಳೂರು ಪೊಲೀಸರು ಮಾದಕ ದ್ರವ್ಯಗಳ ವಿರುದ್ದ ಕಾರ್ಯಾಚರಣೆ ನಡೆಸಿ, ಒಟ್ಟು 19 ಡ್ರಗ್ ಪೆಡ್ಲರ್ ಗಳನ್ನ ವಶಕ್ಕೆ ಪಡೆದಿದ್ದಾರೆ. ಬಂಧಿತರಿಂದ 7.06 ಕೊಟಿ ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆದುಕೊಂಡಿದ್ದಾರೆ. ಕೇಂದ್ರ ಅಪರಾಧ ವಿಭಾಗದ ಮಾದಕ ದ್ರವ್ಯ ವಿರೋಧಿ ವಿಭಾಗ ಈ ಕಾರ್ಯಾಚರಣೆ ನಡೆಸಿದ್ದು, ಮಾಹಿತಿಯನ್ನ ಟ್ವಿಟ್ ಮಾಡಿದ್ದಾರೆ. […]