ಸನಾತನ ಧರ್ಮದ ವಿವಾದ; ಉದಯನಿಧಿ ಸ್ಟಾಲಿನ್ ಗೆ ಕೋರ್ಟ್ ನಿಂದ ನೊಟೀಸ್!
ನವದೆಹಲಿ : ಸನಾತನ ಧರ್ಮದ ಕುರಿತು ನೀಡಿ ವಿವಾದಕ್ಕೆ ಕಾರಣವಾಗಿದ್ದ ಡಿಎಂಕೆ ಸಚಿವ ಉದಯನಿಧಿ ಸ್ಟಾಲಿನ್‍ಗೆ ಸುಪ್ರೀಂ ಕೋರ್ಟ್ (Supreme Court) ತರಾಟೆಗೆ ತೆಗೆದುಕೊಂಡು ನೊಟೀಸ್ ನೀಡಿದೆ. ತಮಿಳುನಾಡು ಸರ್ಕಾರ, ಉದಯನಿಧಿ ಸ್ಟಾಲಿನ್ (Udhayanidhi Stalin), ಸಿಬಿಐ, ಎ ರಾಜಾ ಸೇರಿದಂತೆ ಇನ್ನಿತರ ಪಕ್ಷಗಳಿಗೆ ಕೂಡ ನೊಟೀಸ್ ನೀಡಿದೆ. ಸನಾತನ ಧರ್ಮವನ್ನು ನಿರ್ಮೂಲನೆ ಮಾಡಿ ಎಂಬ ಹೇಳಿಕೆಗಾಗಿ ಉದಯನಿಧಿ ಸ್ಟಾಲಿನ್ ವಿರುದ್ಧ ಎಫ್‍ಐಆರ್ ದಾಖಲಿಸುವಂತೆ ಕೋರಿ ಸಲ್ಲಿಸಿರುವ ಮನವಿಗೆ ನ್ಯಾಯಾಲಯ ನೊಟೀಸ್ ಜಾರಿ ಮಾಡಿದೆ. ಅರ್ಜಿದಾರರ ಮನವಿಯಲ್ಲಿ […]