Kornersite

Bengaluru Just In Karnataka National State

Bank Holiday: ಐಟಿ ಕ್ಷೇತ್ರದಂತೆ ಬ್ಯಾಂಕ್ ಸಿಬ್ಬಂದಿಗೂ ವಾರದಲ್ಲಿ 5 ದಿನ ಮಾತ್ರ ಕೆಲಸ!

New Delhi : ಈಗಾಗಲೇ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡುವ ಸಿಬ್ಬಂದಿಗಳು ವಾರದಲ್ಲಿ 5 ದಿನ ಮಾತ್ರ ಕೆಲಸ ಮಾಡುತ್ತಾರೆ. ಅದೇ ರೀತಿ, ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕೂಡ ಈ ನಿಯಮ ಜಾರಿಗೆ ತರುವ ಕಾರ್ಯ ನಡೆಯುತ್ತಿದೆ. ಶನಿವಾರ ಮತ್ತು ಭಾನುವಾರ ಸರ್ಕಾರಿ ಬ್ಯಾಂಕುಗಳು ಬಾಗಿಲು ಮುಚ್ಚಲಿವೆ ಎನ್ನಲಾಗುತ್ತಿದ್ದು, ಈ ಕುರಿತು ಭಾರತೀಯ ಬ್ಯಾಂಕುಗಳ ಸಂಸ್ಥೆ (IBA- Indian Banks Association) ಮಾಡಿರುವ ಈ ಪ್ರಸ್ತಾವಕ್ಕೆ ಹಣಕಾಸು ಸಚಿವಾಲಯದಿಂದ ಅನುಮೋದನೆಯಷ್ಟೇ ಬಾಕಿ ಇದೆ ಎನ್ನಲಾಗಿದೆ. ಬ್ಯಾಂಕುಗಳು ಈಗ ಪ್ರತೀ […]