(Karnataka Assembly Election)ಉಮಾಶ್ರೀಗೆ ಟಿಕೆಟ್ ನೀಡಬಾರದೆಂದು ಫೀಲ್ಡ್ ಗೆ ಇಳಿದ ಸ್ವಾಮೀಜಿಗಳು!
ಬೆಂಗಳೂರು : ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಘೋಷಣೆಯಾಗಿದ್ದು, ರಣರಂಗ ರಂಗೇರಿದೆ. ಕಾಂಗ್ರೆಸ್ ಪಕ್ಷವು ಈಗಾಗಲೇ ತನ್ನ ಮೊದಲ ಹಾಗೂ ಎರಡನೇ ಪಟ್ಟಿ ಬಿಡುಗಡೆ ಮಾಡಿದ್ದರೆ, ಜೆಡಿಎಸ್ ಕೂಡ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಇನ್ನೂ ಬಿಜೆಪಿ ಅಳೆದು- ತೂಗಿ ಪಟ್ಟಿ ಬಿಡುಗಡೆ ಮಾಡುವ ತಂತ್ರ ಹೆಣೆಯುತ್ತಿದೆ. ಈ ಮಧ್ಯೆ ಟಿಕೆಟ್ ಗಾಗಿ ಆಕಾಂಕ್ಷಿತರು ಏನೆಲ್ಲ ಕಸರತ್ತು ನಡೆಸಿದ್ದಾರೆ. ಆದರೆ, ಇಲ್ಲಿ ಟಿಕೆಟ್ ಕೊಡಬಾರದು ಎಂದು ಸ್ವಾಮೀಜಿಗಳೇ ಫೀಲ್ಡ್ ಗೆ ಇಳಿದಿದ್ದಾರೆ. ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ದಿನಾಂಕಕ್ಕೆ ಇನ್ನು […]