Kornersite

International Just In National

World Bank: ಭಾರತೀಯ ಮೂಲದ ವ್ಯಕ್ತಿಗೆ ವಿಶ್ವ ಬ್ಯಾಂಕ್ ಅಧ್ಯಕ್ಷ ಪಟ್ಟ!

ಮುಂದಿನ ವಿಶ್ವ ಬ್ಯಾಂಕ್ ಅಧ್ಯಕ್ಷರಾಗಿ (World Bank) ಭಾರತೀಯ ಮೂಲದ ಅಜಯ್ ಬಂಗಾ (Ajay Banga) ಆಯ್ಕೆಯಾಗಿದ್ದಾರೆ. ಈ ಕುರಿತು ಸ್ವತಃ ವಿಶ್ವಬ್ಯಾಂಕ್‌ ದೃಢಪಡಿಸಿದೆ. ಮುಂದಿನ 5 ವರ್ಷಗಳ ಅವಧಿಗೆ ಬಂಗಾ ವಿಶ್ವ ಬ್ಯಾಂಕ್‌ ನ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದಾರೆ. 187 ಸದಸ್ಯ ರಾಷ್ಟ್ರಗಳನ್ನು ಒಳಗೊಂಡಿರುವ ವಿಶ್ವ ಬ್ಯಾಂಕ್ ಅಧ್ಯಕ್ಷ ಹುದ್ದೆಗೆ ಬಂಗಾ ಆಯ್ಕೆಯಾಗಿದ್ದು, ಈ ಹುದ್ದೆ ಅಲಂಕರಿಸಿದ ಪ್ರಥಮ ಅನಿವಾಸಿ ಭಾರತೀಯ (NRI) ಎನಿಸಿಕೊಂಡಿದ್ದಾರೆ. ಟ್ರಂಪ್ ಆಡಳಿತದಲ್ಲಿ ನೇಮಕಗೊಂಡ ಹಾಲಿ ವಿಶ್ವಬ್ಯಾಂಕ್‌ ಅಧ್ಯಕ್ಷ ಡೇವಿಡ್ ಮಲ್ಪಾಸ್ (David […]

Crime International Just In

Crime News: ಬೀಚ್ ಗೆ ಹೋಗಿದ್ದ ಯುವತಿಯರ ಬರ್ಬರ ಹತ್ಯೆ!

Washington : ಈಕ್ವೆಡಾರ್‌ ನಲ್ಲಿ (Ecuador Beach) ಬೀಚ್ ಗೆ ತೆರಳಿದ್ದ ಮೂವರು ಯುವತಿಯರನ್ನು ಹತ್ಯೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಘಟನೆ ನಂತರ ಸಂತ್ರಸ್ತರು ಕಳುಹಿಸಿದ್ದ ಸಂದೇಶ ಬಹಿರಂಗವಾಗಿದೆ. ಪ್ರವಾಸಕ್ಕೆಂದು ತೆರಳಿದ್ದ ಡೆನಿಸ್ ರೆಯ್ನಾ (19) ಯುಲಿಯಾನಾ ಮಾಸಿಯಾಸ್ (21) ಹಾಗೂ ನಯೆಲಿ ತಫಿಯಾ (22) ಯುವತಿಯರು ನಾಪತ್ತೆಯಾಗಿದ್ದರು. ಅವರೆಲ್ಲ ಏ. 5 ರಂದು ಹತ್ಯೆಗೀಡಾಗಿದ್ದರು ಎನ್ನಲಾಗಿದೆ. ಆದರೆ, ಅದಕ್ಕೂ ಮುನ್ನ ತಮ್ಮ ಆಪ್ತರಿಗೆ ʻಇಲ್ಲೇನಾದರು ಘಟನೆ ಸಂಭವಿಸಬಹುದು ಅನ್ನಿಸುತ್ತಿದೆʼ ಅಂತಾ ಸಂದೇಶ ಕಳುಹಿಸಿರುವುದು ಸದ್ಯ […]

International Just In National

China Virus: ಚೀನಾದಲ್ಲಿ ಮತ್ತೊಂದು ಡೆಡ್ಲಿ ವೈರ್ ಪತ್ತೆ!

Beijing : ಇಡೀ ಜಗತ್ತಿಗೆ ಕೊರೊನಾ ವೈರಸ್ ನ್ನು ಕೊಡುಗೆಯಾಗಿ ನೀಡಿರುವ ಚೀನಾ(china)ದಲ್ಲಿ ಈಗ ಮತ್ತೊಂದು ಡೆಡ್ಲಿ ವೈರಸ್ ಪತ್ತೆಯಾಗಿದೆ. ಮಾರ್ಚ್‌ 27 ರಂದು ಏವಿಯನ್‌ ಇನ್ಫ್ಲುಯೆನ್ಸಾ-ಎ (H3N8 Virus – ಹಕ್ಕಿಜ್ವರದ ರೀತಿಯ ವೈರಸ್‌) ವೈರಸ್‌ ನಿಂದಾಗಿ ಬಳಲುತ್ತಿದ್ದ ಮಹಿಳೆ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಈ ಕುರಿತು ಪರಿಶೀಲಿಸಾಗ ಇಲ್ಲಿಯವರೆಗೆ ಮೂರು ಪ್ರಕರಣಗಳು ಚೀನಾದಿಂದಲೇ ವರದಿಯಾಗಿರುವುದಾಗಿ ವಿಶ್ವ ಆರೋಗ್ಯ ಸಂಸ್ಥೆ ತಿಳಿಸಿದೆ. ಸದ್ಯದ ಪ್ರಾಥಮಿಕ ಮಾಹಿತಿಯ ಪ್ರಕಾರ, ಈ ಡೆಡ್ಲಿ ವೈರಸ್‌ ವ್ಯಕ್ತಿಯಿಂದ ವ್ಯಕ್ತಿಗೆ ಸುಲಭವಾಗಿ ಹರಡುವ […]