Kornersite

Bengaluru Just In Karnataka Politics State

ನೂತನ ಸ್ಪೀಕರ್ ಆಗಿ ಯು.ಟಿ. ಖಾದರ್ ಆಯ್ಕೆ; ಸಿಎಂ ಅಭಿನಂದನೆ!

ಬೆಂಗಳೂರು : ವಿಧಾನಸಭೆಯ ನೂತನ ಸ್ಪೀಕರ್ ಆಗಿ ಯು.ಟಿ. ಖಾದರ್ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. ವಿಧಾನಸಭೆ ಸ್ಪೀಕರ್ ಸ್ಥಾನಕ್ಕೆ ಮಂಗಳೂರು ಶಾಸಕ ಯು.ಟಿ. ಖಾದರ್ ಅವರ ಹೆಸರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಸ್ತಾಪಿಸಿದರು. ಪ್ರಸ್ತಾವವನ್ನು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅನುಮೋದಿಸಿದರು. ವಿಧಾನಸಭೆ ಸ್ಪೀಕರ್ ಆಗಿ ಯು.ಟಿ. ಖಾದರ್ ಅವರು ಸರ್ವಾನುಮತದಿಂದ ಆಯ್ಕೆಗೊಂಡರು. ಸ್ಪೀಕರ್ ಆಗಿ ಆಯ್ಕೆಯಾದ ಯು.ಟಿ.ಖಾದರ್ಗೆ ವಿಧಾನಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಅಭಿನಂದನೆ ಸಲ್ಲಿಸಿದರು. ಅಲ್ಲದೇ, ಯು.ಟಿ.ಖಾದರ್ ಅವರಿಗೆ ಸದನವೀರ ಪ್ರಶಸ್ತಿಯೂ ಸಿಕ್ಕಿತ್ತು. ವಿಪಕ್ಷ ಉಪನಾಯಕರಾಗಿಯೂ ಯು.ಟಿ.ಖಾದರ್ […]

Bengaluru Just In Karnataka Politics State

UT Khadar: ಹಿರಿಯ ನಾಯಕ ಯು.ಟಿ. ಖಾದರ್ ಸ್ಪೀಕರ್ ಆಗಿ ಆಯ್ಕೆ!

Bangalore : ಕಾಂಗ್ರೆಸ್‌ ನ ಹಿರಿಯ ಶಾಸಕ (Congress MLA) ಯುಟಿ ಖಾದರ್‌ (UT Khader) ಅವರನ್ನು ಸ್ಪೀಕರ್ ಆಗಿ ಆಯ್ಕೆ ಮಾಡಲಾಗಿದೆ.ಯು.ಟಿ ಖಾದರ್ ಅವರಿಗೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲಾ (Randeep Surjewala) ಮಧ್ಯರಾತ್ರಿ ಕರೆ ಮಾಡಿ ಸ್ಪೀಕರ್‌ ಹುದ್ದೆ ಸ್ವೀಕರಿಸುವಂತೆ ಸೂಚಿಸಿದ್ದಾರೆ ಎನ್ನಲಾಗಿದೆ. ಹೈಕಮಾಂಡ್‌ ಆದೇಶದ ಹಿನ್ನೆಲೆಯಲ್ಲಿ ಖಾದರ್‌ ಈ ಜವಾಬ್ದಾರಿ ಒಪ್ಪಿಕೊಂಡಿದ್ದು, ಇಂದು ಸ್ಪೀಕರ್‌ (Speaker) ಸ್ಥಾನಕ್ಕೆ ಉಮೇದುವಾರಿಕೆ ಸಲ್ಲಿಸಲಿದ್ದಾರೆ ಎನ್ನಲಾಗಿದೆ. ಮಂಗಳೂರು ವಿಧಾನಸಭಾ ಕ್ಷೇತ್ರದದಿಂದ ಆಯ್ಕೆಯಾಗಿರುವ ಖಾದರ್‌ 2007 ರಿಂದ 2012ರವರೆಗೆ […]