Kornersite

Crime Just In National

ಮನೆಗೆ ನುಗ್ಗಿ ಅತ್ಯಾಚಾರಕ್ಕೆ ಯತ್ನಿಸಿರುವ ಪೊಲೀಸ್ ಅಧಿಕಾರಿ!

ಲಕ್ನೋ : ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಒಬ್ಬಾತ ಮಹಿಳೆಯ ಮನಯೊಬ್ಬರ ಮನೆಗೆ ನುಗ್ಗಿ ಅತ್ಯಾಚಾರಕ್ಕೆ ಯತ್ನಿಸಿರುವ ಆಘಾತಕಾರಿ ಘಟನೆಯೊಂದು ನಡೆದಿದೆ. ಈ ಘಟನೆ ಉತ್ತರ ಪ್ರದೇಶದ (Uttar Pradesh) ಆಗ್ರಾದಲ್ಲಿ (Agra) ನಡೆದಿದೆ. ಸದ್ಯ ಆರೋಪಿಯನ್ನು ಮಹಿಳೆಯ ದೂರಿನ ಹಿನ್ನೆಲೆಯಲ್ಲಿ ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ. ಈ ಘಟನೆಗೆ ಸಂಬಂಧಿಸಿದಂತೆ ಗ್ರಾಮಸ್ಥರು ಪೊಲೀಸ್ ಅಧಿಕಾರಿಯನ್ನು ಕಂಬಕ್ಕೆ ಕಟ್ಟಿ ಥಳಿಸಿರುವ ವಿಡಿಯೋವೊಂದು ವೈರಲ್ ಆಗಿದೆ. ಗ್ರಾಮಸ್ಥರು ಸಂದೀಪ್ ಕುಮಾರ್ ಎಂಬಾತನನ್ನು ವಿವಸ್ತ್ರಗೊಳಿಸಿ, ಕಂಬಕ್ಕೆ ಕಟ್ಟಿ ಥಳಿಸಿದ್ದಾರೆ. ಈ […]

Crime Just In National

Crime News: ಉತ್ತರ ಪ್ರದೇಶದಲ್ಲಿ ಪೊಲೀಸರೆದುರೇ ಗ್ಯಾಂಗ್ ಸ್ಟರ್ LIVE MURDER!

Lucknow : ಗ್ಯಾಂಗ್‌ ಸ್ಟರ್‌, ಮಾಫಿಯಾ ಡಾನ್‌, ರಾಜಕಾರಣಿ ಅತಿಕ್ ಅಹ್ಮದ್, ಸಹೋದರ ಅಶ್ರಫ್ನನ್ನು ಉತ್ತರಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ದುಷ್ಕರ್ಮಿಗಳು ಗುಂಡಿಕ್ಕಿ ಕೊಲೆ ಮಾಡಿದ್ದಾರೆ. ಹೀಗಾಗಿ ಉತ್ತರ ಪ್ರದೇಶದ ಎಲ್ಲ ಜಿಲ್ಲೆಗಳಲ್ಲೂ 144 ಸೆಕ್ಷನ್ ಜಾರಿ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಅತಿಕ್ ಅಹ್ಮದ್‌ ಭದ್ರತೆ ಹೊಣೆ ಹೊತ್ತಿದ್ದ 17 ಪೊಲೀಸ್ ಸಿಬ್ಬಂದಿ ಅಮಾನತುಗೊಳಿಸಿ ಉತ್ತರ ಪ್ರದೇಶ ಸರ್ಕಾರ ಆದೇಶ ಹೊರಡಿಸಿದೆ. ಅತಿಕ್‌ ಶೂಟೌಟ್ ಪ್ರಕರಣದ ಕುರಿತು ನ್ಯಾಯಾಂಗ ತನಿಖೆಗೆ ಆದೇಶ ನೀಡಿದೆ. ಮೆಡಿಕಲ್ ಟೆಸ್ಟ್‌ಗೆ ಪೊಲೀಸರು ಕರೆದೊಯ್ದಿದ್ದಾಗ ಪ್ರಯಾಗ್‌ […]

Crime Just In National

Stary Dogs Attack : ಬೀದಿ ನಾಯಿಗಳ ದಾಳಿಗೆ ಬಲಿಯಾದ ಬಾಲಕ

Lucknow : ಬೀದಿ ನಾಯಿಗಳ (Stary Dogs) ದಾಳಿಗೆ(Attack) ಬಾಲಕ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ (Uttar Pradesh) ಮಹಾರಾಜ್‌ಗಂಜ್‌ನ (Maharajganj) ಶಾಸ್ತ್ರಿನಗರದ ಇಂಟರ್‌ಮೀಡಿಯೇಟ್ ಕಾಲೇಜು ಮೈದಾನದಲ್ಲಿ ನಡೆದಿದೆ. ಆದರ್ಶ್ (11) ಮೃತ ಬಾಲಕ ಎಂದು ಗುರುತಿಸಲಾಗಿದೆ. ಬಾಲಕನು ಸೋಮವಾರ ಬೆಳಿಗ್ಗೆ ಸುಮಾರು 11 ಗಂಟೆಯ ಹೊತ್ತಿಗೆ ತನ್ನ ಮನೆಯಿಂದ ಮಾರುಕಟ್ಟೆಗೆ ಹೋಗಿದ್ದವನು ಮರಳಿ ಮನೆಗೆ ಬಂದಿರಲಿಲ್ಲ. ಹೀಗಾಗಿ ಕುಟುಂಬಸ್ಥರು ಆತನಿಗಾಗಿ ಹುಡುಕಾಟ ನಡೆಸಿದ್ದರು. ತುಂಬಾ ಸಮಯದ ನಂತರ ಹುಡುಕಾಡಲು ಆರಂಭಿಸಿದ ಕುಟುಂಬಸ್ಥರಿಗೆ, ತಡರಾತ್ರಿ ಸಂದರ್ಭದಲ್ಲಿ ಕಚ್ಚಿದ […]