Crime News: ತಂದೆಯನ್ನೇ ಕೊಲೆ ಮಾಡಿದ ಮಾನಸಿಕ ಅಸ್ವಸ್ಥ ಮಗ!
ಉತ್ತರ ಕನ್ನಡ : ಮಾನಸಿಕ ಅಸ್ವಸ್ಥನೊಬ್ಬ ತನ್ನ ತಂದೆಯನ್ನೇ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಹೊನ್ನಾವರ ತಾಲೂಕಿನ ಕರ್ಕಿ ತೊಪ್ಪಲಕೇರಿ ಗ್ರಾಮದಲ್ಲಿ ನಡೆದಿದೆ. ಮಗ ಭರತ್ ಮೇಸ್ತಾ ಹತ್ಯೆ ಮಾಡಿರುವ ವ್ಯಕ್ತಿ ಎನ್ನಲಾಗಿದ್ದು, ಆತ ಕಳೆದ ಏಳೆಂಟು ವರ್ಷಗಳಿಂದ ಮಾನಸಿಕ ಅಸ್ವಸ್ಥಗೊಂಡಿದ್ದು, ಚಿಕಿತ್ಸೆ ಪಡೆಯುತ್ತಿದ್ದ. ಇತ್ತೀಚೆಗಷ್ಟೇ ಮನೆಗೆ ಬಂದಿದ್ದ. ಪೂರ್ಣ ಪ್ರಮಾಣದಲ್ಲಿ ಗುಣಮುಖನಾಗದ ಮಗನನ್ನ, ಮನೆಯಿಂದ ಆಚೆ ಬಿಡದೆ, ಮನೆಯಲ್ಲಿಯೇ ಸಮಯಕ್ಕೆ ಸರಿಯಾಗಿ ಮಾತ್ರೆ, ಔಷಧಿ ತೆಗೆದುಕೊಂಡು ವಿಶ್ರಾಂತಿ ಪಡೆಯಲು ಹೇಳುತ್ತಿದ್ದ ಅಪ್ಪನನ್ನು ಮಗ ಹರಿತವಾದ ಅಸ್ತ್ರದಿಂದ […]