ಪುಣ್ಯ ಎನ್ನಲೇ..ಪಾಪ ಎನ್ನಲೇ: ರಥಕ್ಕೆ ಇಬ್ಬರು ಬಲಿ
ಉತ್ತರ ಕರ್ನಾಟಕದಲ್ಲಿ ಬೇಸಿಗೆ ಕಾಲದಲ್ಲಿ ಹೆಚ್ಚಾಗಿ ರಥೋತ್ಸವ ಜರಗುತ್ತವೆ. ಈ ಸಂದರ್ಭದಲ್ಲಿ ಜನದಟ್ಟಣೆ ಅಲ್ಲಿ ಹೆಚ್ಚಾಗುತ್ತಿದೆ. ಈ ಸಂದರ್ಭದಲ್ಲಿ ಸ್ವಲ್ಪ ಆಯ ತಪ್ಪಿದರೆ ಸಾಕು ಅವಘಡಗಳು ಸಂಭವಿಸುತ್ತವೆ. ಇದೇ ರೀತಿ ವಿಜಯಪುರ ಜಿಲ್ಲೆಯಲ್ಲಿ ಎರಡು ಪ್ರತ್ಯೇಕ ಎರಡು ರಥೋತ್ಸವದಲ್ಲಿ ಅವಘಡ ಸಂಭವಿಸಿ ಇಬ್ಬರು ಭಕ್ತರು ಸಾವನ್ನಪ್ಪಿರುವ ಘಟನೆ ಜರುಗಿದೆ. ರಥದ ಮೇಲಿಂದ ಬಿದ್ದು ಓವ್ರ ವ್ಯಕ್ತಿ ಸಾವನ್ನಪ್ಪಿದ್ದರೆ, ಓರ್ವ ವ್ಯಕ್ತಿ ರಥದ ಚಕ್ರಕ್ಕೆ ಸಿಲುಕಿ ವ್ಯಕ್ತಿಯೋರ್ವ ಸಾವನ್ನಪ್ಪಿದ್ದಾನೆ. ಈ ಎರಡು ಘಟನೆಗಳು ಜಿಲ್ಲೆಯ ಬೇರೆ ಬೇರೆ ಸ್ಥಳಗಳಲ್ಲಿ […]