Yogi Adityanath: ಯೋಗಿ ಆದಿತ್ಯನಾಥ್ ಗೆ ಜೀವ ಬೆದರಿಕೆಯ ಕರೆ!
ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್(Yogi Adityanath) ಅವರಿಗೆ ಜೀವ ಬೆದರಿಕೆ ಕರೆ ಬಂದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಅಪರಿಚಿತ ವ್ಯಕ್ತಿಯೊಬ್ಬರು 112 ನಂಬರ್ ಗೆ ಸಂದೇಶ ಕಳುಹಿಸುವ ಮೂಲಕ ಈ ಬೆದರಿಕೆ ಹಾಕಿದ್ದಾನೆ. ಹೀಗಾಗಿ ಭದ್ರತಾ ಸಂಸ್ಥೆಗಳು ಎಚ್ಚೆತ್ತಿದ್ದು, ಈ ಕುರಿತು ತನಿಖೆ ಆರಂಭಿಸಿವೆ. ಸಿಎಂ ಯೋಗಿ ಅವರಿಗೆ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಸುಶಾಂತ್ ಗಾಲ್ಫ್ ಸಿಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಆರೋಪಿ […]