Kornersite

Just In National Uttar Pradesh

ರಾಮ ಮಂದಿರದ ಮೊದಲ ಹಂತದ ನಿರ್ಮಾಣ ಈ ವರ್ಷದ ಅಂತ್ಯದಲ್ಲಿ ಪೂರ್ಣ; ಭಕ್ತರಿಗೆ ಅವಕಾಶ

Lucknow: ಇಡೀ ಭಾರತೀಯರೇ ಕನಸು ಕಾಣುತ್ತಿರುವ ಅಯೋಧ್ಯೆ (Ayodhya) ಯಲ್ಲಿ ರಾಮಮಂದಿರ (RamaMandir) ದ ಮೊದಲ ಹಂತದ ನಿರ್ಮಾಣ ಕಾರ್ಯ ಡಿಸೆಂಬರ್ 30ರೊಳಗೆ ಪೂರ್ಣಗೊಳ್ಳಲಿದ್ದು, ಭಕ್ತರಿಗೆ ದರ್ಶನಕ್ಕಾಗಿ ಅನುವು ಮಾಡಿಕೊಡಲಾಗುವುದು ಎಂದು ರಾಮಂದಿರ ನಿರ್ಮಾಣ ಸಮಿತಿಯ ಅಧ್ಯಕ್ಷ ನೃಪೇಂದ್ರ ಮಿಶ್ರಾ (Nripendra Mishra) ಹೇಳಿದ್ದಾರೆ. ಈ ವಿಷಯವಾಗಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಪ್ರಧಾನ ಕಾರ್ಯದರ್ಶಿ ಮಿಶ್ರಾ ಮಾತನಾಡಿ, ರಾಮ ಮಂದಿರವನ್ನು ಮೂರು ಹಂತಗಳಲ್ಲಿ ನಿರ್ಮಾಣ ಮಾಡಲಾಗುತ್ತಿದೆ. ಮೊದಲ ಹಂತದ ನಿರ್ಮಾಣ ಕಾರ್ಯ ಪೂರ್ಣಗೊಂಡ […]