ನಾಳೆ ರಾಜ್ಯಕ್ಕೆ 3ನೇ ವಂದೇ ಭಾರತ್ ಟ್ರೈನ್ ಪಾದಾರ್ಪಣೆ; 2 ಐಟಿ ನಗರಗಳ ನಡುವೆ ಸಂಚಾರ!
ರಾಜ್ಯದ 3ನೇ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿಗೆ (Vande Bharat Express Train) ನಾಳೆ ಚಾಲನೆ ಸಿಗಲಿದೆ. ಈ ಹಿನ್ನೆಲೆಯಲ್ಲಿ ಈ ರೈಲಿನ ಪ್ರಾಯೋಗಿಕ ಸಂಚಾರ ಗುರುವಾರ ನಡೆದಿತ್ತು. ಹೈದರಾಬಾದ್ ನ ಕಾಚಿಗುಡ – ಯಶವಂತಪುರ ನಿಲ್ದಾಣದ ಮಧ್ಯೆ ಈ ರೈಲು ಸಂಚರಿಸಲಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಸೆ. 24ರಂದು ಈ ರೈಲಿಗೆ ಚಾಲನೆ ನೀಡಲಿದ್ದಾರೆ. ರೈಲು ಕಾಚಿಗುಡದಿಂದ ಹೊರಟು ಮಧ್ಯಾಹ್ನ 2 ಗಂಟೆಗೆ ಯಶವಂತಪುರ ನಿಲ್ದಾಣ ತಲುಪಲಿದೆ. ಮಧ್ಯಾಹ್ನ 2:45 ಕ್ಕೆ ಯಶವಂತಪುರದಿಂದ […]