Kornersite

Bollywood Entertainment Just In Maharashtra Sandalwood Uttar Pradesh

ಆದಿಪುರುಷ್ ಚಿತ್ರ ಬಿಡುಗಡೆಗೂ ಮುನ್ನ ಪ್ರೀ-ರಿಲೀಸ್ ಇವೆಂಟ್; ಹರಿದು ಬರುತ್ತಿದೆ ಅಭಿಮಾನಿಗಳ ದಂಡು!

ಪ್ಯಾನ್ ಇಂಡಿಯಾ ಸಿನಿಮಾ ‘ಆದಿಪುರುಷ್’ (Adipurush) ಚಿತ್ರವು ಜೂನ್ 16ರಂದು ತೆರೆಗೆ ಅಪ್ಪಳಿಸಲಿದ್ದು, ಅದಕ್ಕೂ ಮುನ್ನ ಪ್ರೀ -ಲಿರೀಸ್ ಕಾರ್ಯಕ್ರಮ ಇಂದು ನಡೆಯಲಿದೆ. ಆದಿಪುರುಷ್ ಚಿತ್ರ ಬಿಡುಗಡೆಗೆ ಇನ್ನೂ ಕೇವಲ 10 ದಿನಗಳು ಬಾಕಿ ಇವೆ. ಹೀಗಾಗಿ ಚಿತ್ರವನ್ನು ತಿರುಪತಿಯ ವೆಂಕಟೇಶ್ವರ ವಿಶ್ವವಿದ್ಯಾನಿಲಯದ ಮೈದಾನದಲ್ಲಿ ಅದ್ದೂರಿ ಪ್ರೀ ರಿಲೀಸ್ ಮಾಡಲಾಗುತ್ತಿದೆ. ನಟ ಪ್ರಭಾಸ್ ಅಭಿನಯದ ಈ ಚಿತ್ರಕ್ಕೆ ಓಂ ರಾವತ್ ಆಕ್ಷನ್ ಕಟ್ ಹೇಳಿದ್ದಾರೆ. ರಾಮಾಯಣಕ್ಕೆ ಆಧುನಿಕ ಸ್ಪರ್ಶ ನೀಡಿ ಈ ಚಿತ್ರವನ್ನು ನಿರ್ಮಿಸಲಾಗಿದೆ. ರಾಮನ ಪಾತ್ರದಲ್ಲಿ […]

Bengaluru Crime Just In Karnataka State

Breaking News : ಕಾಂಗ್ರೆಸ್ ನ ಮಾಜಿ ಶಾಸಕ ಹೃದಯಾಘಾತಕ್ಕೆ ಬಲಿ!

Bangalore : ಕಾಂಗ್ರೆಸ್ (Congress) ಪಕ್ಷದ ಮಾಜಿ ಶಾಸಕ ವೆಂಕಟಸ್ವಾಮಿ(54) (Venkataswamy) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ದೇವನಹಳ್ಳಿ (Devanahalli) ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮಾಜಿ ಶಾಸಕ ವೆಂಕಟಸ್ವಾಮಿ ಅವರಿಗೆ ಕಳೆದ ಒಂದು ತಿಂಗಳಲ್ಲಿ ಮೂರು ಬಾರಿ ಎದೆನೋವು ಕಾಣಿಸಿಕೊಂಡಿತ್ತು. ಈ ಸಂದರ್ಭದಲ್ಲಿ ಹೃದಯಾಘಾತಕ್ಕೆ ಒಳಗಾಗಿದ್ದರು. ಕಳೆದ ಮೂರು ದಿನಗಳ ಹಿಂದೆ ಸಹ ಹೃದಯಾಘಾತಕ್ಕೆ ಒಳಗಾಗಿದ್ದು, ಚಿಕಿತ್ಸೆಗಾಗಿ ಬೆಂಗಳೂರಿನ ನಾರಾಯಣ ಹೃದಯಾಲಯ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ತಡರಾತ್ರಿ 2:20ಕ್ಕೆ ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ. ಅವರು ಇಬ್ಬರು ಮಕ್ಕಳು ಹಾಗೂ […]