UT Khadar: ಹಿರಿಯ ನಾಯಕ ಯು.ಟಿ. ಖಾದರ್ ಸ್ಪೀಕರ್ ಆಗಿ ಆಯ್ಕೆ!
Bangalore : ಕಾಂಗ್ರೆಸ್ ನ ಹಿರಿಯ ಶಾಸಕ (Congress MLA) ಯುಟಿ ಖಾದರ್ (UT Khader) ಅವರನ್ನು ಸ್ಪೀಕರ್ ಆಗಿ ಆಯ್ಕೆ ಮಾಡಲಾಗಿದೆ.ಯು.ಟಿ ಖಾದರ್ ಅವರಿಗೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲಾ (Randeep Surjewala) ಮಧ್ಯರಾತ್ರಿ ಕರೆ ಮಾಡಿ ಸ್ಪೀಕರ್ ಹುದ್ದೆ ಸ್ವೀಕರಿಸುವಂತೆ ಸೂಚಿಸಿದ್ದಾರೆ ಎನ್ನಲಾಗಿದೆ. ಹೈಕಮಾಂಡ್ ಆದೇಶದ ಹಿನ್ನೆಲೆಯಲ್ಲಿ ಖಾದರ್ ಈ ಜವಾಬ್ದಾರಿ ಒಪ್ಪಿಕೊಂಡಿದ್ದು, ಇಂದು ಸ್ಪೀಕರ್ (Speaker) ಸ್ಥಾನಕ್ಕೆ ಉಮೇದುವಾರಿಕೆ ಸಲ್ಲಿಸಲಿದ್ದಾರೆ ಎನ್ನಲಾಗಿದೆ. ಮಂಗಳೂರು ವಿಧಾನಸಭಾ ಕ್ಷೇತ್ರದದಿಂದ ಆಯ್ಕೆಯಾಗಿರುವ ಖಾದರ್ 2007 ರಿಂದ 2012ರವರೆಗೆ […]