Lady Fight: ಯುವತಿಯ ಫೈಟ್ ಕಂಡು ದಂಗಾದ ಜನರು; ತಂಟೆಗೆ ಬಂದವರ ಕಥೆ ಮಟಾಷ್! ವಿಡಿಯೋ ವೈರಲ್!
ಲೇಡಿ ಬ್ರೂಸ್ ಲೀ ಎಂದೇ ಸೋಶಿಯಲ್ ಮೀಡಿಯಾಗಳಲ್ಲಿ ವಿಡಿಯೋವಂದು ಸಖತ್ ವೈರಲ್ ಆಗುತ್ತಿದೆ. ಪುರುಷರಿಬ್ಬರ ಜೊತೆ ಮಹಿಳೆಯೊಬ್ಬರು ಹೊಡೆದಾಡಿಕೊಂಡಿರುವ ವಿಡಿಯೋ ವೈರಲ್ ಆಗಿದೆ. ಈ ಜಗಳ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ವಿಡಿಯೋವನ್ನು ಸೋಶಿಯಲ್ ಮೀಡಿಯಾಗಳಲ್ಲಿ ಹಂಚಿಕೊಳ್ಳಲಾಗಿದ್ದು, ಹಂಚಿಕೊಂಡ ಕೆಲವೇ ಗಂಟೆಗಳಲ್ಲಿ ಭಾರೀ ವೈರಲ್ ಆಗುತ್ತಿದೆ. ವಿಡಿಯೋದಲ್ಲಿ ಹೊಟೇಲ್ ನಲ್ಲಿ ಪುರುಷರಿಬ್ಬರು ಗ್ರಾಹಕರಂತೆ ಬಂದು ಕುಳಿತಿದ್ದಾರೆ. ಮಹಿಳೆಯೊಬ್ಬಳು ಗ್ರಾಹಕರಿಗೆ ಆಹಾರವನ್ನು ಸರ್ವ್ ಮಾಡುತ್ತಿದ್ದಂತೆ ಕಂಡು ಬರುತ್ತಿದೆ. ಒಬ್ಬ ಹಠಾತ್ತನೆ ಎದ್ದು ಆಕೆಯ ಕೈಯನ್ನು ಹಿಡಿಯಲು ಯತ್ನಿಸಿದ್ದಾನೆ. ಆಕೆ ತನ್ನ […]