ಸಮಂತಾರನ್ನ ಅಪ್ಪಿಕೊಂಡ ವಿಜಯ್ ದೇವರಕೊಂಡ: ವೈರಲ್ ವಿಡಿಯೋ
ನಟಿ ಸಮಂತಾ ಹಾಗೂ ನಟ ವಿಜಯ್ ದೇವರಕೊಂಡ ರೊಮ್ಯಾಂಟಿಕ್ ವಿಡಿಯೋವೊಂದು ವೈರಲ್ ಆಗಿದೆ. ಅನಾರೋಗ್ಯದಿಂದ ಚೇತರಿಸಿಕೊಂಡ ನಂತರ ನಟಿ ಸಮಂತಾ ರುತ್ ಪ್ರಭು ಸಖತ್ ಬ್ಯೂಸಿಯಾಗಿದ್ದಾರೆ. ಸದ್ಯ ಸಿಟಾಡೆಲ್ ಹಾಗೂ ಖುಷಿ ಸಿನಿಮಾದ ಶೂಟಿಂಗ್ ನಡೆಸುತ್ತಿದ್ದಾರೆ. ಖುಷಿ ಸಿನಿಮಾದಲ್ಲಿ ಸಮಂತಾ ಕೋ ಸ್ಟಾರ್ ಆಗಿ ವಿಜಯ್ ದೇವರಕೊಂಡ ಅಭಿನಯಿಸುತ್ತಿದ್ದಾರೆ. ಈ ಸಿನಿಮಾದ ಶೂಟಿಂಗ್ ಕಾಶ್ಮಿರದಲ್ಲಿ ನಡೆಯುತ್ತಿದೆ. ಇದೀಗ ಈ ಸಿನಿಮಾದ ಶೂಟಿಂಗ್ ವೇಳೆಯ ವಿಡಿಯೋವೊಂದು ಎಲ್ಲೆಡೆ ವೈರಲ್ ಆಗುತ್ತಿದೆ. ವಿಜಯ್ ದೇವರಕೊಂಡ ಹಾಗೂ ಸಮಂತಾರ ರೋಮ್ಯಾಂಟಿಕ್ ವಿಡಿಯೋ […]