Viral Video: ಮಾನಸಿಕ ಅಸ್ವಸ್ಥನ ಮೇಲೆ ಮೂತ್ರ ಮಾಡಿದ ಬಿಜೆಪಿ ಕಾರ್ಯಕರ್ತ
ಬಿಜೆಪಿ ಕಾರ್ಯಕರ್ತನೊಬ್ಬ ಮದ್ಯದ ಅಮಲಿನಲ್ಲಿ ಮಾಡಿದ ಕೃತ್ಯದ ವಿಡಿಯೋ ಇದೀಗ ವೈರಲ್ ಆಗುತ್ತಿದೆ. ಮಧ್ಯಪ್ರದೇಶದ ಸಿಧಿ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಈ ವಿಡಿಯೋ 9 ದಿನಗಳ ಹಳೆಯದ್ದು ಅಂತ ಹೇಳಲಾಗುತ್ತಿದೆ. ಬಿಜೆಪಿ ಕಾರ್ಯಕರ್ತ ಪ್ರವೇಶ್ ಶುಕ್ಲಾ ಕುಬ್ರಿ ಗ್ರಾಮದ ನಿವಾಸಿ. ಈತ ಸಿಧಿ ಜಿಲ್ಲೆಯ ಬಿಜೆಪಿ ಶಾಸಕ ಪಂಡಿತ್ ಕೇದಾರನಾಥ್ ಶುಕ್ಲಾ ಅವರ ಬೆಂಬಲಿಗ ಎಂದು ಹೇಳಲಾಗಿದೆ. ಅಲ್ಲದೇ ಸಿಧಿ ಎಸ್ಪಿ ರವೀಂದ್ರ ವರ್ಮಾ ಖುದ್ದು ಈ ವಿಡಿಯೋವನ್ನು ಟ್ವಿಟ್ ಮಾಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿರುವ ಈ […]




