Kornersite

Just In Sports

IPL 2023: ಸತತ ಸೋಲಿನಿಂದ ಕಂಗೆಟ್ಟಿರುವ ಹೈದರಾಬಾದ್ ಗೆ ಮತ್ತೊಂದು ಬರೆ!

Mumbai : ಸತತ ಸೋಲಿನಿಂದ ಕಂಗೆಟ್ಟಿರುವ ಹೈದರಾಬಾದ್ ತಂಡಕ್ಕೆ ಮತ್ತೊಂದು ತಲೆನೋವು ಶುರುವಾಗಿದೆ. ಪ್ಲೇ ಆಫ್‌ ಹಾದಿ ಕಠಿಣವಾಗಿಸಿಕೊಂಡಿರುವ ಸನ್‌ ರೈಸರ್ಸ್‌ ಹೈದರಾಬಾದ್‌ (SRH) ತಂಡದ ಸ್ಟಾರ್‌ ಆಲ್‌ ರೌಂಡರ್‌ ಆಟಗಾರ ವಾಷಿಂಗ್ಟನ್‌ ಸುಂದರ್‌ (Washington Sundar) ಟೂರ್ನಿಯಿಂದ ಹೊರಗೆ ಉಳಿದಿದ್ದಾರೆ. ಈ ಕುರಿತು ಅಧಿಕೃತ ಟ್ವಿಟ್ಟರ್‌ ಖಾತೆಯಲ್ಲಿ ಹೈದರಾಬಾದ್‌ ತಂಡ ಹೇಳಿಕೊಂಡಿದೆ. ಮಂಡಿರಜ್ಜು ಗಾಯದಿಂದಾಗಿ ವಾಷಿಂಗ್ಟನ್‌ ಸುಂದರ್‌ ಅವರು 2023ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯಿಂದ ಹೊರ ಬಿದ್ದಿದ್ದಾರೆ. ಅಲ್ಲದೇ, ಆದಷ್ಟು ಬೇಗ ಗುಣಮುಖರಾಗಿ ವಾಷಿ […]