PM Modi: ದೇಶದ ಮೊದಲ ವಾಟರ್ ಮೆಟ್ರೋಗೆ ಚಾಲನೆ ನೀಡಿದ ಪ್ರಧಾನಿ!
ತಿರುವನಂತಪುರಂ : ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಮೊದಲ ವಾಟರ್ ಮೆಟ್ರೋ(Water Metro) ಹಾಗೂ ತಿರುವನಂತಪುರಂ (Thiruvananthapuram)- ಕಾಸರಗೋಡು (Kasargod) ಮಧ್ಯೆ ಸಂಚರಿಸುವ ವಂದೇ ಭಾರತ್ ರೈಲಿಗೆ (Vande Bharat Express Train) ಚಾಲನೆ ನೀಡಿದ್ದಾರೆ. ತಿರುವನಂತಪುರಂ ಸೆಂಟ್ರಲ್ ಸ್ಟೇಷನ್ನಿಂದ ವಂದೇ ಭಾರತ್ ರೈಲಿಗೆ ಪ್ರಧಾನಿ ಮೋದಿ ಅವರು ಇಂದು ಬೆಳಿಗ್ಗೆ ಚಾಲನೆ ನೀಡಿದ್ದಾರೆ. ನಂತರ ಕೊಚ್ಚಿಗೆ (Kochi) ತೆರಳಿ ದೇಶದ ಮೊದಲ ವಾಟರ್ ಮೆಟ್ರೋಗೆ ಚಾಲನೆ ನೀಡಿದರು. ಕೇರಳದ ಮೊದಲ ವಂದೇ ಭಾರತ್ ರೈಲು […]