Kornersite

Entertainment Just In Sandalwood

Abhishek Ambarish: ಜೂನಿಯರ್ ಅಂಬರೀಶ್, ಅವಿವಾ ಆರತಕ್ಷತೆ ಇಂದು!

ಜೂನಿಯರ್ ರೆಬೆಲ್ ಸ್ಟಾರ್ ಅಭಿಷೇಕ್ ಅಂಬರೀಶ್ (Abhishek Ambarish) ಅವರ ಆರತಕ್ಷತೆ ಇಂದು ಸಂಜೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿದೆ. ಆರತಕ್ಷತೆಗಾಗಿ (Reception) ಅರಮನೆ ಮೈದಾನ ಸಿಂಗಾರಗೊಂಡಿದ್ದು, ಅಭಿಷೇಕ್ ಮತ್ತು ಅವಿವಾ (Aviva) ಜೋಡಿಗೆ ಹಾರೈಸುವುದಕ್ಕಾಗಿ ಇಂದು ಕೂಡ ದೇಶದ ವಿವಿಧ ಭಾಗಗಳಿಂದ ಗಣ್ಯರು ಆಗಮಿಸುವ ಸಾಧ್ಯತೆ ಇದೆ. ಎರಡು ದಿನಗಳ ಹಿಂದೆ ನಡೆದ ಮದುವೆ (Wedding) ಸಮಾರಂಭದಲ್ಲಿ ನಟ ರಜನಿಕಾಂತ್, ಸುದೀಪ್, ಯಶ್, ಕ್ರಿಕೆಟಿಗ ಅನಿಲ್ ಕುಂಬ್ಳೆ, ಮಾಜಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ತಮಿಳು ನಟ […]

Entertainment Just In Karnataka Sandalwood State

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಜೂನಿಯರ್ ರೆಬೆಲ್ ಸ್ಟಾರ್; ಇಲ್ಲಿವೆ ನೋಡಿ ಫೋಟೋಗಳು!

ಚಂದನವನದ (Sandalwood) ಜ್ಯೂನಿಯರ್ ರೆಬಲ್ ಅಭಿಷೇಕ್- ಅವಿವ ದಾಂಪತ್ಯ ಜೀವನಕ್ಕೆ ಹೆಜ್ಜೆ ಇಟ್ಟಿದ್ದಾರೆ. ಅದ್ದೂರಿ ಮದುವೆಗೆ ಇಡೀ ಚಿತ್ರರಂಗವೇ ಸಾಕ್ಷಿಯಾಗಿದೆ. ಮದುವೆ ಸಂಭ್ರಮದಲ್ಲಿನ ಫೋಟೋಗಳು ಇಲ್ಲಿವೆ. ರೆಬೆಲ್ ಸ್ಟಾರ್ ಅಂಬರೀಶ್ ಅವರ ಆಸೆಯಂತೆಯೇ ಪುತ್ರ ಅಭಿಷೇಕ್ ಮದುವೆ ನಡೆದಿದೆ. ಅಂಬಿ ಪುತ್ರನ ಮದುವೆ ಗೌಡರ ಸಂಪ್ರದಾಯದಂತೆ ನಡೆದಿದೆ. ಕೆಲ ವರ್ಷಗಳ ಹಿಂದೆ ಸಮಾರಂಭವೊಂದರಲ್ಲಿ ಭೇಟಿಯಾದ ಅಭಿ-ಅವಿವ, ಪರಿಚಯ ಸ್ನೇಹವಾಗಿ ಪ್ರೀತಿಗೆ ತಿರುಗಿತ್ತು. 5 ವರ್ಷಗಳ ನಂತರ ಪ್ರೇಮವನ್ನು ಮದುವೆಯೆಂಬ ಮುದ್ರೆ ಒತ್ತಿದ್ದಾರೆ. ಬೆಂಗಳೂರಿನ ಮಾಣಿಕ್ಯ ಚಾಮರ ವಜ್ರದಲ್ಲಿ […]

Bollywood Entertainment Just In Sandalwood

Ashish Vidyarthi: 60ನೇ ವಯಸ್ಸಿನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಖಳನಾಯಕ!

ಬಹುಭಾಷಾ ನಟ ಫೂಡ್ ವ್ಲಾಗರ್ ಆಶಿಷ್ ವಿದ್ಯಾರ್ಥಿ (Ashish Vidyarthi) ತಮ್ಮ 60ನೇ ವಯಸ್ಸಿನಲ್ಲಿ 2ನೇ ವಿವಾಹವಾಗಿದ್ದಾರೆ. ಆಸ್ಸಾಂ ರೂಪಾಲಿ ಬರುವ (Roopali Baruva) ಎಂಬುವರನ್ನು ಸರಳವಾಗಿ ವಿವಾಹವಾಗಿದ್ದಾರೆ. ಇಬ್ಬರು ಪರಸ್ಪರ ಹಾರಗಳನ್ನು ಬದಲಾಯಿಸಿಕೊಂಡಿರುವ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿವೆ. ಜೀವನದ ಈ ಹಂತದಲ್ಲಿ ರೂಪಾಲಿಯೊಟ್ಟಿಗೆ ವಿವಾಹವಾಗಿರುವುದು ಬಹಳ ಖುಷಿಯಾಗಿದೆ ಎಂದು ಆಶಿಷ್ ವಿದ್ಯಾರ್ಥಿ ಹೇಳಿದ್ದಾರೆ. ರೂಪಾಲಿ ಫ್ಯಾಷನ್ ಉದ್ಯಮದಲ್ಲಿ ಕೆಲಸ ಮಾಡುತ್ತಿದ್ದಾರೆ. ಕೊಲ್ಕತ್ತದ ಅಪ್ಸ್ಕೇಲ್ ಫ್ಯಾಷನ್ಸ್ನಲ್ಲಿ ಕೆಲಸ ಮಾಡುತ್ತಿದ್ದಾರೆ. ರೂಪಾಲಿ ಹಾಗೂ ಆಶಿಷ್ರ […]