ವೀಕೆಂಡ್ ವಿತ್ ರಮೇಶ ಹಾಟ್ ಚೇರ್ ನಲ್ಲಿ ಈ ಬಾರಿ ಡಿಕೆಶಿ!?
ರಾಜ್ಯದಲ್ಲಿ ಕಾಂಗ್ರೆಸ್ ನಾಯಕರೇ ಊಹಿಸದಂತಹ ಗೆಲುವನ್ನು ಕಾಂಗ್ರೆಸ್ (Congress) ಕಂಡಿದೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಕೂಡ ಈ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಈಗ ವೀಕೆಂಡ್ ವಿತ್ ರಮೇಶ್ಗೆ ಅತಿಥಿಯಾಗಿ ಡಿಕೆಶಿ ಆಗಮಿಸುತ್ತಿದ್ದಾರೆ ಎನ್ನಲಾಗಿದೆ. ಭರ್ಜರಿ ರಾಜಕೀಯ ಜೀವನ ಅನುಭವಿಸುತ್ತಿರುವ ಹಾಗೂ ಅನುಭವಿಸಿರುವ ಡಿಕೆ ಶಿವಕುಮಾರ್ ಅವರ ಎಪಿಸೋಡ್, ವೀಕೆಂಡ್ ವಿತ್ ರಮೇಶ್ ಇತಿಹಾಸದಲ್ಲಿಯೇ ಮಹತ್ವದ ಎಪಿಸೋಡ್ ಆಗುವ ನಿರೀಕ್ಷೆ ಇದೆ. ಹಿಂದಿನ ವೀಕೆಂಡ್ನಲ್ಲಿ ನಟ ಜೈಜಗದೀಶ್ ಹಾಗೂ ಸಾಹಿತಿ ದೊಡ್ಡರಂಗೇಗೌಡ ಅವರು […]