Kornersite

Bengaluru Just In Karnataka State

ವೀಕೆಂಡ್ ವಿತ್ ರಮೇಶ ಹಾಟ್ ಚೇರ್ ನಲ್ಲಿ ಈ ಬಾರಿ ಡಿಕೆಶಿ!?

ರಾಜ್ಯದಲ್ಲಿ ಕಾಂಗ್ರೆಸ್ ನಾಯಕರೇ ಊಹಿಸದಂತಹ ಗೆಲುವನ್ನು ಕಾಂಗ್ರೆಸ್ (Congress) ಕಂಡಿದೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಕೂಡ ಈ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಈಗ ವೀಕೆಂಡ್ ವಿತ್ ರಮೇಶ್ಗೆ ಅತಿಥಿಯಾಗಿ ಡಿಕೆಶಿ ಆಗಮಿಸುತ್ತಿದ್ದಾರೆ ಎನ್ನಲಾಗಿದೆ. ಭರ್ಜರಿ ರಾಜಕೀಯ ಜೀವನ ಅನುಭವಿಸುತ್ತಿರುವ ಹಾಗೂ ಅನುಭವಿಸಿರುವ ಡಿಕೆ ಶಿವಕುಮಾರ್ ಅವರ ಎಪಿಸೋಡ್, ವೀಕೆಂಡ್ ವಿತ್ ರಮೇಶ್ ಇತಿಹಾಸದಲ್ಲಿಯೇ ಮಹತ್ವದ ಎಪಿಸೋಡ್ ಆಗುವ ನಿರೀಕ್ಷೆ ಇದೆ. ಹಿಂದಿನ ವೀಕೆಂಡ್ನಲ್ಲಿ ನಟ ಜೈಜಗದೀಶ್ ಹಾಗೂ ಸಾಹಿತಿ ದೊಡ್ಡರಂಗೇಗೌಡ ಅವರು […]

Bengaluru Entertainment Just In Karnataka State

Weekend with Ramesh: ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮದಲ್ಲಿ ಡಾಲಿ ಅತ್ತಿದ್ದು ಯಾಕೆ..?

ವೀಕೆಂಡ್ ವಿತ್ ರಮೇಶ್ (Weekend with Ramesh) ಕಾರ್ಯಕ್ರಮದಲ್ಲಿ ಈ ವಾರ ಯಾರು ಕಾಣಿಸಿಕೊಳ್ಳಲಿದ್ದಾರೆ ಎಂಬ ಚರ್ಚೆ ಶುರುವಾಗಿತ್ತು. ಸದ್ಯ ಈ ಚರ್ಚೆಗೆ ಬ್ರೇಕ್ ಬಿದ್ದಿದ್ದು, ಡಾಲಿ ಕುರ್ಚಿಯ ಮೇಲೆ ಕುಳಿತಿದ್ದಾರೆ. ಈ ವಾರದ ಅತಿಥಿಯಾಗಿ ಡಾಲಿ ಧನಂಜಯ (Dolly Dhananjay) ಸಾಧಕರ ಕುರ್ಚಿಯ ಮೇಲೆ ಕುಳಿತಿದ್ದಾರೆ. ಸದ್ಯ ಈ ಪ್ರೋಮೋವನ್ನು ಜೀ ಕನ್ನಡ ವಾಹಿನಿಯು ರಿಲೀಸ್ ಕೂಡ ಮಾಡಿದೆ. ಪ್ರೋಮೋದಲ್ಲಿ ಹತ್ತಾರು ವಿಷಯಗಳನ್ನು ಹೇಳುವ ಪ್ರಯತ್ನ ಮಾಡಲಾಗಿದೆ. ಡಾಲಿ ಬಾಲ್ಯ, ಬಾಲ್ಯದ ಗೆಳೆಯರು, ಕುಟುಂಬ ಮತ್ತು […]