ದೇಶದಲ್ಲಿನ 74 ಲಕ್ಷಕ್ಕೂ ಅಧಿಕ ವಾಟ್ಸಾಪ್ ಖಾತೆ ನಿರ್ಬಂಧ; ಮೆಟಾ ಸಂಸ್ಥೆ ಹೇಳಿಕೆ!
ಮೆಟಾ ಒಡೆತನದ ಮೆಸೇಜಿಂಗ್ ಪ್ಲಾಟ್ ಫಾರ್ಮ್ ವಾಟ್ಸ್ ಆಪ್ ಏಪ್ರಿಲ್ ತಿಂಗಳಲ್ಲಿ ಬರೋಬ್ಬರಿ 74 ಲಕ್ಷಕ್ಕೂ ಅಧಿಕ ಭಾರತೀಯರ ಖಾತೆಗಳನ್ನು ನಿರ್ಬಂಧಿಸಿದೆ. ವಾಟ್ಸ್ ಆಪ್ ಸೇವಾ ಷರತ್ತುಗಳ ಉಲ್ಲಂಘನೆ ಮತ್ತು ಬಳಕೆದಾರರ ದೂರುಗಳನ್ನು ಆಧರಿಸಿ ಈ ಕ್ರಮ ಕೈಗೊಳ್ಳಲಾಗಿದೆ. 7,452,500 ವಾಟ್ಸ್ಆ್ಯಪ್ ಖಾತೆಗಳನ್ನು ಬ್ಯಾನ್ ಮಾಡಲಾಗಿದೆ ಎಂದು ಮೆಟಾ ತಿಳಿಸಿದೆ. ಈ ಹಿಂದೆ ಮಾರ್ಚ್ ತಿಂಗಳಲ್ಲಿ ಕೂಡ ಭಾರತದಲ್ಲಿ 47 ಲಕ್ಷಕ್ಕೂ ಅಧಿಕ ಖಾತೆಗಳನ್ನು ನಿರ್ಬಂಧಿಸಲಾಗಿತ್ತು. ಬಳಕೆದಾರರ ದೂರುಗಳಿಗೆ ಮುಂಚಿತವಾಗಿ WhatsApp ಸುಮಾರು 25 ಸಾವಿರ ವಾಟ್ಸಾಪ್ […]