Kornersite

Just In Sports

IPL 2023: ಕೊನೆಯ ಐಪಿಎಲ್ ನಲ್ಲಿ ವಿಶೇಷ ದಾಖಲೆ ಬರೆದ ಧೋನಿ!

ಕೂಲ್ ಧೋನಿ ಮತ್ತೊಂದು ದಾಖಲೆ ಬರೆದಿದ್ದಾರೆ. ಶುಕ್ರವಾರ ನಡೆದ ಸನ್ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ 7 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ. ಬ್ಯಾಟಿಂಗ್ನಲ್ಲಿ ಡೆವೋನ್ ಕಾನ್ವೆ ಮಿಂಚಿದರೆ, ಬೌಲಿಂಗ್ನಲ್ಲಿ ರವೀಂದ್ರ ಜಡೇಜಾ 4 ಓವರ್ಗೆ 22 ರನ್ ನೀಡಿ ಪ್ರಮುಖ 3 ವಿಕೆಟ್ ಪಡೆದು ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು. ಚೆನ್ನೈ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ಅತ್ಯುತ್ತಮ ಪ್ರದರ್ಶನ ತೋರಿದರು. ಒಂದು ಕ್ಯಾಚ್, ಒಂದು ರನೌಟ್ ಮತ್ತು ಸ್ಟಂಪ್ […]