Karnataka Election Result: ಕಾಂಗ್ರೆಸ್ ಮತ್ತೆ ಎರಡು ಬೆಂಬಲ; ಕಾಂಗ್ರೆಸ್ ಗೆ 138ರ ಬಲ!
ವಿಧಾನಸಭೆ ಚುನಾವಣೆಯಲ್ಲಿ (Assembly Election 2023) ಕಾಂಗ್ರೆಸ ದೊಡ್ಡ ಪಕ್ಷವಾಗಿ ಹೊರ ಹೊಮ್ಮಿದ್ದು, 136 ಕ್ಷೇತ್ರಗಳಲ್ಲಿ ಜಯ ಸಾಧಿಸಿದೆ. ಉಳಿದಂತೆ, ಬಿಜೆಪಿ 65, ಜೆಡಿಎಸ್ 19 ಹಾಗೂ ಪಕ್ಷೇತರ ಅಭ್ಯರ್ಥಿಗಳು 4 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿವೆ. ಈ ವಿಷಯವಾಗಿ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ವಿಜಯೋತ್ಸವ ಆಚರಿಸಲಾಯಿತು. ಈ ಕುರಿತು ಪ್ರತಿಕ್ರಿಯೆ ನೀಡಿದ ರಾಜ್ಯ ಕಾಂಗ್ರೆಸ್ ಉಸ್ತುವಾರಿ ವಹಿಸಿಕೊಂಡಿರುವ ರಣದೀಪ್ ಸಿಂಗ್ ಸುರ್ಜೆವಾಲಾ (Randeep Singh Surjewala) ಅವರು, ಕಾಂಗ್ರೆಸ್ ಪಕ್ಷವು 136 ಕ್ಷೇತ್ರಗಳನ್ನು ಗೆದ್ದಿಲ್ಲ. ನಾವು ಗೆದ್ದಿರುವುದು […]


