Kornersite

Crime Just In National

Crime News: ಮೊಬೈಲ್ ನುಂಗಿದ ಯುವತಿ! ಕಾರಣ ಕೇಳಿದರೆ ಬೆಚ್ಚಿ ಬೀಳ್ತಿರಾ?

ಯುವತಿಯೊಬ್ಬಳು ತನ್ನ ಅಣ್ಣನೊಂದಿಗೆ ಜಗಳವಾಡಿಕೊಂಡು ಮೊಬೈಲ್ ಫೋನ್ ನುಂಗಿ ಎಡವಟ್ಟು ಮಾಡಿಕೊಂಡ ಘಟನೆ ಮಧ್ಯಪ್ರದೇಶ (Madhyapradesh) ದ ಭಿಂಡ್ ಪ್ರದೇಶದಲ್ಲಿ ನಡೆದಿದೆ. 18ರ ಯುವತಿ ಮೊಬೈಲ್ ನುಂಗಿದ ವಿಚಾರ ತಿಳಿಯುತ್ತಿದ್ದಂತೆಯೇ ಕೂಡಲೇ ಆಕೆಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಸರ್ಜರಿ (Surgery) ಮಾಡಲಾಗಿದೆ. 2 ಗಂಟೆಗಳ ಕಾಲ ಶಸ್ತ್ರಚಿಕಿತ್ಸೆ ನಡೆಸಿದ ನಂತರ ಮೊಬೈಲ್ ಫೋನ್ (Mobile Phone) ಅನ್ನು ವೈದ್ಯರು ಹೊಟ್ಟೆಯಿಂದ ತೆಗೆದಿದ್ದಾರೆ. ಸದ್ಯ ಯುವತಿಯ ಆರೋಗ್ಯದಲ್ಲಿ ಸ್ಥಿರವಾಗಿದೆ ಎನ್ನಲಾಗಿದೆ. ಮೊಬೈಲ್ ನುಂಗಿದ ಕೂಡಲೇ ಹೊಟ್ಟೆನೋವು ಕಾಣಿಸಿಕೊಂಡಿದೆ. ಹೀಗಾಗಿ […]

Bengaluru Crime Just In Karnataka State

Crime News : ಸೊಂಟದ ವಿಷ್ಯಕ್ಕೆ ಹೋಗಿ ಸಸ್ಪೆಂಡ್ ಆದ ಪೊಲೀಸಪ್ಪ!

Bangalore : ಮಹಿಳೆಯರಿಗೆ ಕಿರುಕುಳ ನೀಡುವವರಿಗೆ ನಾಲ್ಕು ತದಿಕಿ ಬುದ್ಧಿ ಹೇಳಿ, ಸಮಾಜದಲ್ಲಿ ಸ್ವಾಸ್ಥ್ಯ ಮರೆಯಬೇಕಾಗಿದ್ದ ಪೊಲೀಸ್ ಅಧಿಕಾರಿಯೇ ದುರ್ವರ್ತನೆ ತೋರಿ ಅಮಾನತಾಗಿರುವ ಘಟನೆಯೊಂದು ಬೆಳಕಿಗೆ ಬಂದಿದೆ. ವಿವಾಹ ವಿಚ್ಛೇದನ ಪ್ರಕರಣದಲ್ಲಿ ಹೇಳಿಕೆ ನೀಡಲು ಬಂದಿದ್ದ ಮಹಿಳೆಯ ಸೊಂಟ ಹಾಗೂ ನಿತಂಬ ಮುಟ್ಟಿದ ಆರೋಪದ ಹಿನ್ನೆಲೆಯಲ್ಲಿ ಸುದ್ದಗುಂಟೆಪಾಳ್ಯ ಪೊಲೀಸ್‌ ಠಾಣೆಯ ಪಿಎಸ್ ಐ ಮಂಜುನಾಥ್ ಎಂಬಾತನನ್ನು ಅಮಾನತು ಮಾಡಲಾಗಿದೆ. ಪೊಲೀಸ್‌ ಠಾಣೆಗೆ ದೂರು ನಿಡಲು ಹೋಗಿದ್ದ ಮಹಿಳೆಯೊಬ್ಬರು ತನ್ನ ಮೇಲೆ ಸುದ್ದಗುಂಟೆಪಾಳ್ಯ ಪಿಎಸ್‌ಐ ಮಂಜುನಾಥ್‌ ಅವರು ಮೈ-ಕೈ […]