Kornersite

Bengaluru Just In Karnataka Politics State

Free Bus Ticket For Women: ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲಿರುವ ರಾಜ್ಯ; ಚಾಲನೆ ನೀಡಲಿರುವ ಸಿಎಂ!

ಬೆಂಗಳೂರು : ಇಂದಿನಿಂದ ರಾಜ್ಯದ ಮಹಿಳೆಯರಿಗೆ ಉಚಿತ ಬಸ್ ಸೇವೆ ಇಂದಿನಿಂದ ಲಭ್ಯವಾಗಲಿದೆ. ಈ ಉಚಿತ ಬಸ್ (Free Bus Ticket For Women) ಪ್ರಯಾಣಕ್ಕೆ ಇಂದು ಸಿಎಂ ಸಿದ್ದರಾಮಯ್ಯ ಅವರು ಚಾಲನೆ ನೀಡಲಿದ್ದಾರೆ. ರಾಜ್ಯಾದ್ಯಂತ ಮಹಿಳಾ ಮಣಿಗಳಿಗೆ ಇಂದಿನಿಂದ ಉಚಿತ ಬಸ್ ಪ್ರಯಾಣ, ಎಲ್ಲಿ ಬೇಕಾದರೂ ಸಂಚಾರ ಮಾಡಬಹುದಾಗಿದೆ. ಕಾಂಗ್ರೆಸ್ ಪಕ್ಷದ ಗ್ಯಾರಂಟಿಗಳ ಪೈಕಿ ಮೊದಲ ಯೋಜನೆಯಾದ ಮಹಿಳೆಯರಿಗೆ ಉಚಿತವಾಗಿ ಸಂಚರಿಸಲು ಅವಕಾಶ ನೀಡುವ ಶಕ್ತಿ ಯೋಜನೆಗೆ ಇಂದು ಬೆಳಗ್ಗೆ 11ಕ್ಕೆ ಸಿಎಂ ಚಾಲನೆ ನೀಡಲಿದ್ದಾರೆ. […]

Bengaluru Just In Karnataka Politics State

Free Bus Travel: ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ; ಮಾರ್ಗಸೂಚಿ ಏನು?

ಬೆಂಗಳೂರು : ಮಹಿಳೆಯರ ಉಚಿತ ಬಸ್‌ ಪ್ರಯಾಣಕ್ಕೆ (Free Bus Travel)ಕ್ಕೆ ಈಗಾಗಲೇ ಸರ್ಕಾರ ಗ್ರೀನ್ ಸಿಗ್ನಲ್ ನೀಡಿತ್ತು. ಸದ್ಯ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಉಚಿತ ಪ್ರಯಾಣವು ರಾಜ್ಯದೊಳಗೆ ಮಾತ್ರ ಅನ್ವಯಿಸುತ್ತದೆ. ಮಹಿಳೆಯರು ಸೇವಾ ಸಿಂಧು (Seva Sindhu) ಮೂಲಕ ಅರ್ಜಿಗಳನ್ನು ಪಡೆಯಬೇಕಾಗುತ್ತದೆ. ಶಕ್ತಿ ಸ್ಮಾರ್ಟ್ ಕಾರ್ಡ್‌ಗಳನ್ನು ವಿತರಿಸುವ ಪ್ರಕ್ರಿಯೆ ಮುಂದಿನ ಮೂರು ತಿಂಗಳೊಳಗಾಗಿ ಪೂರ್ಣಗೊಳಿಸಲಾಗುತ್ತದೆ ಎಂದು ಸರ್ಕಾರ ತಿಳಿಸಿದೆ. ಜೂನ್‌ 11 ರಿಂದ ಮಹಿಳೆಯರು ಸರ್ಕಾರಿ ಬಸ್ಸಿನಲ್ಲಿ ಉಚಿತ ಪ್ರಯಾಣ ನಡೆಸಬಹುದಾಗಿದೆ. ಆದರೆ, ಐಷಾರಾಮಿ (Luxury) […]

Bengaluru Just In Karnataka State

Karnataka Assembly Election :ಬಿಜೆಪಿಯ ಮೊದಲ ಪಟ್ಟಿಯಲ್ಲಿ 8 ಜನ ಮಹಿಳೆಯರಿಗೆ ಅವಕಾಶ!

Bangalore : ರಾಜ್ಯ ವಿಧಾನಸಭಾ ಚುನಾವಣೆಗೆ (Karnataka Election 2023) ಬಿಜೆಪಿ ಪಕ್ಷದ ಹೈಕಮಾಂಡ್ ಮಂಗಳವಾರ ರಾತ್ರಿ 189 ಕ್ಷೇತ್ರಗಳ ಮೊದಲ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ್ದು, ಈ ಪೈಕಿ 8 ಮಹಿಳೆಯರಿಗೆ ಟಿಕೆಟ್‌ (Karnataka BJP Women Candidates) ಟಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಘೋಷಿತ ಅಭ್ಯರ್ಥಿಗಳ ಪಟ್ಟಿಯಲ್ಲಿ ಮೂವರು ಹಾಲಿ ಶಾಸಕಿಯರು ಬಿಜೆಪಿ ಟಿಕೆಟ್‌ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಶಶಿಕಲಾ ಜೊಲ್ಲೆ, ಪೂರ್ಣಿಮಾ ಶ್ರೀನಿವಾಸ್‌ ಹಾಗೂ ರೂಪಾಲಿ ಸಂತೋಷ್‌ ನಾಯ್ಕ್‌ ಹಾಲಿ ಶಾಸಕರಾಗಿದ್ದು, ಈ ಬಾರಿ ಚುನಾವಣೆಯಲ್ಲಿ 52 […]

International Just In

Afghanistan: ಹೊಟೇಲ್, ಉದ್ಯಾನವನ ಹೋಗುವುದು ಬ್ಯಾನ್!

Kabool : ಮಹಿಳೆಯರು ಉದ್ಯಾನವನ (Gardens) ಹಾಗೂ ರೆಸ್ಟೊರೆಂಟ್‌ (Restaurant)ಗೆ ಹೋಗುವುದನ್ನು ಅಪ್ಘಾನಿಸ್ತಾನ(Afghanistan) ನಿಷೇಧಿಸಿದೆ. ಅಲ್ಲಿನ ಮಹಿಳೆಯರು(Women), ಕುಟುಂಬ (Family) ಜೊತೆಗೆ ಹೆರಾತ್ (Herat) ಪ್ರಾಂತ್ಯದಲ್ಲಿ ಹೋಗುವಂತಿಲ್ಲ ಎಂದು ಸರ್ಕಾರ ಹೇಳಿದೆ. ಅಫ್ಘಾನಿಸ್ತಾನವನ್ನು ತಾಲಿಬಾನ್ ವಶಪಡಿಸಿಕೊಂಡ ನಂತರ, ಮಹಿಳೆಯರ ಮೇಲೆ ಹಿಡಿತ ಸಾಧಿಸುವುದನ್ನು ಮುಂದುವರಿಸುತ್ತಲೇ ಇದೆ. ಈ ಹಿಂದೆ ಪಾರ್ಕ್, ಜಿಮ್, ವಿಶ್ವವಿದ್ಯಾಲಯಗಳಿಗೆ ಮಹಿಳೆಯರು ಹೋಗುವುದನ್ನು ನಿಷೇಧಿಸಲಾಗಿತ್ತು. ಸದ್ಯ ಪಾರ್ಕ್ ಹಾಗೂ ಹೊಟೇಲ್ ಗಳಿಗೂ ಅದನ್ನು ವಿಸ್ತರಿಸಿದೆ. ಅಫ್ಘಾನಿಸ್ತಾನದ ಪಶ್ಚಿಮ ಹೆರಾತ್ ಪ್ರದೇಶದಲ್ಲಿ ತಾಲಿಬಾನ್ ಲಿಂಗ ಪ್ರತ್ಯೇಕತೆಯ […]

International Just In

Hijab Dress Code: ಹಿಜಬ್ ಧರಿಸದಿರುವುದನ್ನು ಪತ್ತೆ ಹಚ್ಚಲು ಸಿಸಿ ಕ್ಯಾಮೆರಾ!

Iran : ಇರಾನ್‌ ನಲ್ಲಿ (Iran) ಹಿಜಬ್ ವಿವಾದ ಭುಗಿಲೆದ್ದಿದೆ. ಅಲ್ಲಿ ಹಿಜಬ್ ಧಿಕ್ಕರಿಸುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಅಲ್ಲಿ ಮಹಿಳೆಯರಿಗೆ ಹಿಜಬ್ ಕಡ್ಡಾಯವಾಗಿದ್ದರೂ ಮಹಿಳೆಯರು ತೀವ್ರವಾಗಿ ವಿರೋಧಿಸುತ್ತಿದ್ದಾರೆ. ಮಹಿಳೆಯರಿಗೆ (Women) ಕಡ್ಡಾಯ ಮಾಡಲಾಗಿರುವ ಡ್ರೆಸ್ ಕೋಡ್ (Dress Code) ಅನ್ನು ಧಿಕ್ಕರಿಸುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಮಹಿಳೆಯರು ನಿಯಮವನ್ನು ಉಲ್ಲಂಘಿಸುವುದನ್ನು ತಡೆಯಲು ಸದ್ಯ ಅಧಿಕಾರಿಗಳು ಸಾರ್ವಜನಿಕ ಸ್ಥಳಗಳಲ್ಲಿ ಸಿಸಿಟಿವಿಗಳನ್ನು (CCTV) ಅಳವಡಿಸಿ, ಹಿಜಬ್ (Hijab) ಧರಿಸದ ಮಹಿಳೆಯರನ್ನು ಗುರುತಿಸಿ, ನಂತರ ದಂಡ ವಿಧಿಸಲಾಗುತ್ತಿದೆ. ಇರಾನ್‌ನಲ್ಲಿ ಈ […]