Kornersite

Bengaluru Just In Karnataka State

ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ!

ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯು ಹಲವು ಹುದ್ದೆಗಳ ನೇಮಕಾತಿ ಮಾಡಿಕೊಳ್ಳುವುದಾಗಿ ಪ್ರಕಟಣೆ ಹೊರಡಿಸಿದೆ. ನೇಮಕಾತಿ ಅಡಿಯಲ್ಲಿ ಫೀಲ್ಡ್ ಇನ್ಸ್‌ಪೆಕ್ಟರ್‌ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಅರ್ಜಿ ಸಲ್ಲಿಸಲು ಬಯಸುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅಪ್ಲಿಕೇಶನ್ ಹಾಕಬಹುದು. ಆಯ್ಕೆಯಾದವರು ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ (KARBWWB)ಯಲ್ಲಿ ಕಾರ್ಯ ನಿರ್ವಹಿಸಬೇಕಾಗುತ್ತದೆ ಒಟ್ಟು 186 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ರಾಜ್ಯದ ಯಾವುದೇ ಮೂಲೆಯಲ್ಲಾದರೂ ಕೆಲಸಕ್ಕೆ ನಿಯೋಜಿಸಬಹುದು. ಎಸ್ ಡಿಎ, […]

Just In National

Train Accident: ಒಡಿಶಾದಲ್ಲಿ ಮತ್ತೊಂದು ರೈಲು ದುರಂತ; 6 ಜನ ಸಾವು!

ಭುವನೇಶ್ವರ: ಒಡಿಶಾದಲ್ಲಿನ ಬಾಲಸೋರ್ ಭೀಕರ ರೈಲು ಅಪಘಾತದ (Odisha Train Accident) ಕಹಿ ಮರೆಯುವ ಮುನ್ನವೇ ಮತ್ತೊಂದು ದುರಂತ ಸಂಭವಿಸಿದೆ. ಒಡಿಶಾದ ಜಾಜ್‌ಪುರ ರೈಲು ನಿಲ್ದಾಣದ ಹತ್ತಿರ ಗೂಡ್ಸ್ ರೈಲಿನಡಿ ಸಿಲುಕಿ 6 ಜನ ಕಾರ್ಮಿಕರು ಸಾವನ್ನಪ್ಪಿದ್ದಾರೆ. ಅಲ್ಲದೇ, ಓರ್ವ ಕಾರ್ಮಿಕ ಗಾಯಗೊಂಡಿದ್ದಾನೆ. ಈ ಕಾರ್ಮಿಕರು ಗೂಡ್ಸ್ ರೈಲಿನ ಕೆಳಗೆ ವಿಶ್ರಾಂತಿ ಪಡೆಯುತ್ತಿದ್ದರು. ಅಷ್ಟರಲ್ಲಿ ರೈಲು ಚಲಿಸಿದ್ದು ಈ ಅವಘಡ ಸಂಭವಿಸಿದೆ ಎನ್ನಲಾಗಿದೆ. ಒಡಿಶಾದ ಬಾಲಸೋರ್‌ನಲ್ಲಿ ಸರಣಿ ರೈಲು ಅಪಘಾತ ಸಂಭವಿಸಿದ 5 ದಿನಗಳ ನಂತರ ಈ […]