Breaking News: ಚೀನಾವನ್ನು ಹಿಂದಿಕ್ಕಿ ಮೊದಲ ಸ್ಥಾನದಲ್ಲಿ ಮುಂದುವರೆದ ಭಾರತ!!!
ವದೆಹಲಿ : ಇಲ್ಲಿಯವರೆಗೂ ಜಗತ್ತಿನಲ್ಲಿಯೇ ಅತಿ ಹೆಚ್ಚು ಜನಸಂಖ್ಯೆ(Population) ಹೊಂದಿರುವ ರಾಷ್ಟ್ರ ಯಾವುದು ಎಂದರೆ ಅದು ಚೀನಾ ಆಗಿತ್ತು. ಆದರೆ, ಈಗ ಚೀನಾವನ್ನು (China) ಭಾರತ (India) ಹಿಂದಿಕ್ಕಿದ್ದು, ವಿಶ್ವದಲ್ಲಿಯೇ ಅತೀ ಹೆಚ್ಚು ಜನಸಂಖ್ಯೆ ಹೊಂದಿರುವ ರಾಷ್ಟ್ರವಾಗಿ ಹೊರ ಹೊಮ್ಮಿದೆ. ವಿಶ್ವಸಂಸ್ಥೆಯ ಇತ್ತೀಚಿನ ಅಂಕಿಅಂಶಗಳ ಪ್ರಕಾರ ಭಾರತವು 142.86 ಕೋಟಿ ಜನಸಂಖ್ಯೆ ಹೊಂದುವ ಮೂಲಕ ಮೊದಲ ಸ್ಥಾನಕ್ಕೆ ಏರಿದ್ದು, 142.57 ಕೋಟಿ ಜನಸಂಖ್ಯೆಯನ್ನು ಹೊಂದುವ ಮೂಲಕ ಚೀನಾ ಎರಡನೇ ಸ್ಥಾನಕ್ಕೆ ಇಳಿದಿದೆ. ವಿಶ್ವಸಂಸ್ಥೆಯ ಡ್ಯಾಶ್ಬೋರ್ಡ್ ಹೇಳಿಕೆಯಂತೆ, ಭಾರತದ […]