ಕುಸ್ತಿಪಟುಗಳನ್ನು ನಡೆಸಿಕೊಳ್ಳುವ ರೀತಿಗೆ ಇಡೀ ವಿಶ್ವವೇ ಕೆಂಡಾಮಂಡಲ!
ಕುಸ್ತಿಪಟುಗಳನ್ನು ಸರ್ಕಾರ, ಪೊಲಿಸರು ನಡೆಸಿಕೊಳ್ಳುತ್ತಿರುವ ಕುರಿತು ದೇಶದಲ್ಲಿ ಅಷ್ಟೇ ಅಲ್ಲದೇ, ವಿಶ್ವದಾದ್ಯಂತ ಟೀಕೆಗಳು ವ್ಯಕ್ತವಾಗಿದ್ದು, ವಿಶ್ವ ಕುಸ್ತಿ ಸಂಸ್ಥೆಯು ಭಾರತೀಯ ಕುಸ್ತಿ ಫೆಡರೇಷನ್‌ಗೆ ಎಚ್ಚರಿಕೆ ನೀಡಿದೆ. ಕ್ರೀಡಾಪಟುಗಳ ಮೇಲೆ ನಡೆದ ಹಲ್ಲೆಗೆ ಖಂಡನೆ ವ್ಯಕ್ತಪಡಿಸಿರುವ ವಿಶ್ವಮಟ್ಟದ ಕುಸ್ತಿ ಆಡಳಿತ ಸಂಸ್ಥೆಯಾದ ಯುನೈಟೆಡ್ ವರ್ಲ್ಡ್ ವ್ರೆಸ್ಲಿಂಗ್ (UWW) ಭಾರತಕ್ಕೆ ಎಚ್ಚರಿಕೆ ನೀಡಿದೆ. ವಿಶ್ವ ಕುಸ್ತಿ ಆಡಳಿತ ಮಂಡಳಿ (ಯುಡಬ್ಲ್ಯೂಡಬ್ಲ್ಯು) ಹೇಳಿಕೆಯನ್ನು ಬಿಡುಗಡೆ ಮಾಡಿದ್ದು, ಕುಸ್ತಿ ಫೆಡರೇಶನ್ ಆಫ್ ಇಂಡಿಯಾ (ಡಬ್ಲ್ಯುಎಫ್‌ಐ)ದ ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ […]