Yadagiri: ರಸ್ತೆ ಪಕ್ಕ ನಿಂತಿದ್ದ ಲಾರಿಗೆ ಕ್ರೂಸರ್ ಡಿಕ್ಕಿ; ಐವರು ಸ್ಥಳದಲ್ಲಿಯೇ ಸಾವು!
ಯಾದಗಿರಿ: ರಸ್ತೆಯಲ್ಲಿ ನಿಲ್ಲಿಸಿದ್ದ ಲಾರಿಗೆ ಕ್ರೂಸರ್ (Crusier- Lorry Accident) ಡಿಕ್ಕಿ ಹೊಡೆ ಪರಿಣಾಮ ಸ್ಥಳದಲ್ಲಿಯೇ ಐವರು ಸಾವನ್ನಪ್ಪಿರುವ ಘಟನೆ ಯಾದಗಿರಿ (Yadagiri) ತಾಲೂಕಿನ ಬಳಿಚಕ್ರ ಗ್ರಾಮದ ರಾಷ್ಟ್ರೀಯ ಹೆದ್ದಾರಿ 150 (ಚಿ)ರಲ್ಲಿ ನಡೆದಿದೆ. ಘಟನೆಯಲ್ಲಿ ಮುನೀರ್(40), ನಯಾಮತ್ (40), ಮುದ್ದತ್ ಶಿರ್ (12), ರಮಿಜಾ ಬೇಗಂ (50), ಸುಮ್ಮಿ (12) ಸಾವನ್ನಪ್ಪಿದ್ದಾರೆ. ಸಾವನ್ನಪ್ಪಿದವರೆಲ್ಲರೂ ಸಂಬಂಧಿಕರು ಎನ್ನಲಾಗಿದೆ. ಕ್ರೂಸರ್, ಆಂಧ್ರಪ್ರದೇಶ (Andhrapradesh) ದ ನಂದ್ಯಾಲ್ ಜಿಲ್ಲೆಯಿಂದ ಕಲಬುರಗಿಯ ಖಾಜಾ ಬಂದೇನವಾಜ ದರ್ಗಾದ ಉರುಸ್ ಜಾತ್ರೆಗೆ ತೆರಳುತ್ತಿತ್ತು. ಈ […]