ಯೆಸ್ ಬ್ಯಾಂಕ್ ನಲ್ಲಿನ ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ!
ಖಾಸಗಿ ವಲಯದ ಯೆಸ್ ಬ್ಯಾಂಕ್ನಲ್ಲಿ (Yes Bank) ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ರಿಲೇಶನ್ಶಿಪ್ ಮ್ಯಾನೇಜರ್, ಪರ್ಸನಲ್ ಬ್ಯಾಂಕರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಗಸ್ಟ್ 31, 2023 ಅಂದರೆ ನಾಳೆ ಅರ್ಜಿ ಹಾಕಲು ಕೊನೆಯ ದಿನವಾಗಿದೆ (Last Date). ಆಸಕ್ತರು ಆನ್ಲೈನ್ (Online) ಮೂಲಕ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ. ವಿದ್ಯಾರ್ಹತೆ, ವಯೋಮಿತಿ, ವಯೋಮಿತಿ ಸಡಿಲಿಕೆ, ವೇತನ ಇನ್ನಿತರೆ ಮಾಹಿತಿಗಾಗಿ ಬ್ಯಾಂಕ್ […]