Breaking News:ಮತ್ತೆ ಜೆಡಿಎಸ್ ಸೇರಿದ ವೈಎಸ್ ವಿ ದತ್ತಾ!
Chikkamagaluru : ಮಾಜಿ ಶಾಸಕ ವೈ.ಎಸ್.ವಿ ದತ್ತ (YSV Datta) ಅವರು ಮತ್ತೆ ಮರಳಿ ಜೆಡಿಎಸ್ (JDS) ಸೇರಿದ್ದಾರೆ. ಬಂದಿದ್ದಾರೆ. ಕಡೂರಿನಲ್ಲಿ (Kaduru) ಜೆಡಿಎಸ್ ಅಭ್ಯರ್ಥಿಯಾಗಿ ದತ್ತ ಸ್ಪರ್ಧೆ ಮಾಡಲಿದ್ದಾರೆ. ವೈ.ಎಸ್.ವಿ ದತ್ತ ಮನೆಗೆ ಮಾಜಿ ಸಚಿವ ಹೆಚ್.ಡಿ.ರೇವಣ್ಣ (H.D.Revanna), ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಭೇಟಿ ನೀಡಿ ಮಾತುಕತೆ ನಡೆಸಿದರು. ಕಡೂರು ತಾಲೂಕಿನ ಯಗಟಿಯಲ್ಲಿರುವ ದತ್ತ ಅವರ ನಿವಾಸಕ್ಕೆ ತೆರಳಿ ಚರ್ಚಿಸಿದರು. ಕಡೂರಿನಲ್ಲಿ ದತ್ತ ಸ್ಪರ್ಧಿಸಲಿದ್ದಾರೆ. ಅವರೇ ಜೆಡಿಎಸ್ ಅಭ್ಯರ್ಥಿ ಎಂದು ಈ ಸಂದರ್ಭದಲ್ಲಿ […]